ದೇರಳಕಟ್ಟೆ ಯಲ್ಲಿ ಶೇಖರಣೆ ಗೊಂಡ ತ್ಯಾಜ್ಯ ನೀರು: ಪ್ರತಿಭಟನೆ
ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕ ಘಟಕದ ಆಶ್ರಯದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಆಡುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸಿ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಸಭೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಬಳಿ ಇರುವ ರಿಕ್ಷಾ ಪಾರ್ಕ್ ನಲ್ಲಿ ನಡೆಯಿತು. ತುಳು ನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ದೇರಳಕಟ್ಟೆ ಪರಿಸರ ದಲ್ಲಿ ನಿರ್ಮಾಣ ಆಗಿರುವ ಬಹು ಮಹಡಿ ಕಟ್ಟಡ ಗಳ…