ಫೆ 21 ರಂದು ಬಿ. ಎಂ. ರೋಹಿಣಿ ಅಭಿನಂದನಾ ಸಮಾರಂಭ ಹಾಗೂ ಅಭಿನಂದನಾ ಗ್ರಂಥದ ಲೋಕಾರ್ಪಣೆ … !
ಮಂಗಳೂರು:ಬಿ ಎಂ ರೋಹಿಣಿ ಅಭಿನಂದನಾ ಸಮಿತಿ ಮಂಗಳೂರು ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳಗಂಗೋತ್ರಿ ವತಿಯಿಂದ ಫೆ 21 ರಂದು ಬಿ. ಎಂ. ರೋಹಿಣಿ ಅಭಿನಂದನಾ ಸಮಾರಂಭ ಹಾಗೂ ಅಭಿನಂದನಾ ಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಪೂರ್ವಾಹ್ನ ಹತ್ತರಿಂದ ನಡೆಯಲಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಸಬಿಹಾ ಭೂಮಿಗೌಡ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಏಪ್ರಿಲ್…