ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ
ಬೆಳ್ತಂಗಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಹೋಗುವ ವೇಳೆ ಅಪರಿಚಿತ ಗೂಂಡಾಗಳು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಇರಿದ ಘಟನೆ ಅತ್ಯಂತ ಬೆಚ್ಚಿಬೀಳಿಸುವಂತದ್ದು. ಇದು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ದೊಡ್ಡ ಸವಾಲು ಎತ್ತಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಖಂಡಿಸಿದರು. ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಎಪ್‌ಸ್ಟೀನ್ ಫೈಲ್ಸ್ ಮತ್ತು ನ್ಯಾಯ ಸಿಗದೇ ಉಳಿದಿರುವ ಸ್ಥಳೀಯ ಮಟ್ಟದಲ್ಲಿ ನಡೆದ ಬೆಳ್ತಂಗಡಿ ಸೌಜನ್ಯ ಪ್ರಕರಣ ಇರುವಾಗಲೇ ಹೆಣ್ಣು ಮಕ್ಕಳ ಮೇಲಿನ ಅಪಹರಣ,…