Avatar

NAMMA MEDIA 24X7

ಶ್ರವಣ ದೋಷದ ಬಗ್ಗೆ ಜಾಗೃತಿ ಅಗತ್ಯ -ಖಾದರ್ ಶಾ*ಶ್ರವಣ ತಪಾಸಣಾ ಶಿಬಿರಕ್ಕೆ ಚಾಲನೆ

ಮಂಗಳೂರು, ಫೆ.7; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ‌‌‌ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಶ್ರವಣ ತಪಾಸಣಾ ಶಿಬಿರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಶನಿವಾರ ಚಾಲನೆ ನೀಡಿ ಮಾತನಾಡುತ್ತಾ, ಶ್ರವಣ ದೋಷದ ಬಗ್ಗೆ ನಿರ್ಲಕ್ಷ್ಯ ಬೇಡ.ಸಮಾಜದಲ್ಲಿ ಸಾಕಷ್ಟು ಮಂದಿ ಶ್ರವಣ…

Read More

ಶ್ರೀ ಸುಧೀಂದ್ರ ಶತಸ್ಮರಣ – ಶತ ವಾದ್ಯನಮನ‌ ಕಾರ್ಯಕ್ರಮ ಸಂಪನ್ನ

ಮಂಗಳೂರು: ಜಗದ್ಗುರು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ‌ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರಿನ ಕೊಂಚಾಡಿಯಲ್ಲಿರುವ ಕೆನರಾ ವಿಕಾಸ ಕಾಲೇಜು ಮೈದಾನದಲ್ಲಿ ಶತಸ್ಮರಣ ಶತವಾದ್ಯನಮನ ಕಾರ್ಯಕ್ರಮ ನಡೆಯಿತು. ಕರ್ನಾಟಕ, ಕೇರಳ, ಮಹಾರಾಷ್ಟ್ರ ಸಹಿತ ಭಾರತದ ವಿವಿಧ ರಾಜ್ಯಗಳ 125 ಕಲಾವಿದರು ಒಂದೇ ವೇದಿಕೆಯಲ್ಲಿ ತಬಲಾ, ಹಾರ್ಮೋನಿಯಂ, ವೀಣೆ, ಸಿತಾರ , ಕೊಳಲು ಸಹಿತ ವಿವಿಧ ವಾದ್ಯಗಳನ್ನು ನುಡಿಸುವ ಮೂಲಕ ವಾದ್ಯ ನಮನ ಸಲ್ಲಿಸಿದರು.

Read More

ಫೆಬ್ರವರಿ 13ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಿಗಲಿದೆ – “ಮಗ್ಗಿ ಪುಸ್ತಕ” ….!?

ಮಂಗಳೂರು : ಚಿನ್ನಾಸ್ವಾಮಿ ಫಿಲ್ಮಂ ಸಂಸ್ಥೆಯಡಿ ಚಿನ್ನಾಸ್ವಾಮಿ ಎತಿರಾಜ್ ನಿರ್ಮಾಣದ, ಹರಿವರಾಸನಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ ” ಮಗ್ಗಿ ಪುಸ್ತಕ ” ಕನ್ನಡ ಚಲನಚಿತ್ರ ಇದೇ ಫೆಬ್ರವರಿ 13 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ನಿರ್ದೇಶಕ ಹರಿವರಾಸನಂ ಹೇಳಿದರು. ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕೊರೋನಾ ಕಾಲದಲ್ಲಿ ನಡೆದ. ಕಂಡರೂ ಕಾಣದಂತಹ ವಿಷಯಗಳ ಚಿತ್ರಣದ ಅನುಭವ ನೀಡಲಿದೆ ಮಗ್ಗಿ ಪುಸ್ತಕ. ಮೊಬೈಲ್‌ನಲ್ಲಿ ಒಳ್ಳೆಯದೂ ಇರತ್ತೆ ಕೆಟ್ಟದ್ದೂ ಇರತ್ತೆ. ಒಳ್ಳೆಯದನ್ನ ಕೂಡಬೇಕು…..

Read More

ಕವಯತ್ರಿ, ಸಾಹಿತಿ, ದ. ಕನ್ನಡ ಜಿಲ್ಲೆಯ ರೇಣುಕಾ ಸುಧೀರ್ ರಿಗೆ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ 2026.ಕ್ಕೆ ಆಯ್ಕೆ

ಮಂಗಳೂರು: ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ…

Read More

ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡದಲ್ಲಿ ಬಂಧಿಸಲಾಗಿದೆ.ದಿನಾಂಕ:19-01-2026 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ.53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿ ತನಿಖೆ ನಡೆಸಿ ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)…

Read More

₹23 ಲಕ್ಷ ಚಿನ್ನಾಭರಣ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 222 ಗ್ರಾಂ ಚಿನ್ನ ವಶ

ಮಂಗಳೂರು: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ₹23 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬಜ್ಪೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ನಾಸರ್ @ ನಾಸಿರ್ @ ನಾಚಿ (31) ಹಾಗೂ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಎಂದು ಗುರುತಿಸಲಾಗಿದೆ. 23-09-2025ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ನಿವಾಸಿ ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ…

Read More

ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರ ಜಾಥಾಗೆ ಅಡ್ಡಿ: ‘ಮೋದಿ ಮೋದಿ’ ಘೋಷಣೆ

ಮಂಗಳೂರು : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾ ಕಾರ್ಯಕ್ರಮದ ವೇಳೆ ತಂಡವೊಂದು ʼಮೋದಿ ಮೋದಿʼ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ವಾಹನ ಜಾಥಾದ ಅಂಗವಾಗಿ ಕೊಕ್ಕಡದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾರ್ಮಿಕ‌ ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಿದ್ದರು.ಈ ಸಂದರ್ಭ ಏಕಾಏಕಿ ಗುಂಪೊಂದು ಸೇರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದು,…

Read More

ಸಾಹಿತಿ, ಸಂಘಟಕಿ, ಕವಯತ್ರಿ, ಶ್ರೀಮತಿ ಹಂಚಿಕಟ್ಟೇರ ಫ್ಯಾನ್ಸಿ ಮುತ್ತಣ್ಣ ಇವರಿಗೆ ಕವಿ ಕಾವ್ಯ ವಿಭೂಷಣ ಪ್ರಶಸ್ತಿ

ಮಂಗಳೂರು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ…

Read More

ಸಂಸದರ ಕಚೇರಿ, ಎಂಎಸ್‌ಇಜೆಡ್ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು: ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಚೇತನ ಫಲಾನುಭವಿಗಳಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್‌ಗಳು ಹಾಗೂ ಇತರ ಸಾಧನಗಳನ್ನು ವಿತರಿಸಿದ್ದಾರೆ. ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗಿದೆ. ಸಂಸದ ಕ್ಯಾ. ಚೌಟ ಅವರ ವಿಶೇಷ ಮನವಿಗೆ ಸ್ಪಂದಿಸಿರುವ ಮಂಗಳೂರು…

Read More

ಕಾರು–ಸ್ಕೂಟರ್ ಡಿಕ್ಕಿ: ಉಪ್ಪಳದ ಆಟೋ ಚಾಲಕ ಬದರುಲ್ ಮುನೀರ್ ಮೃತ್ಯು

ಮಂಜೇಶ್ವರ: ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮೃತ ಯುವಕನನ್ನು ಪಚ್ಚಂಬಳ ನಿವಾಸಿ ಹಾಗೂ ಉಪ್ಪಳದ ಆಟೋ ಚಾಲಕ ಬದರುಲ್ ಮುನೀರ್ ಎಂದು ಗುರುತಿಸಲಾಗಿದೆ. ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಡಿಕ್ಕಿಯಿಂದ ಅಪಘಾತ ಸಂಭವಿಸಿದ್ದು, ಬದರುಲ್ ಮುನೀರ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮಂಗಲ್ಪಾಡಿ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ…

Read More
error: Content is protected !!