ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಆರೋಪ
ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ದಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು….