ಸತತ 2ನೇ ಬಾರಿ RCB ಗೆ ಐಪಿಎಲ್ ಚಾಂಪಿಯನ್ ಪಟ್ಟ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳನ್ನು ಕಲೆಹಾಕಿತು. ಗುಜರಾತ್ ಪರ ವಾಷಿಂಗ್ಟನ್ ಸುಂದರ್…