ರಕ್ತದಾನ ಮಾಡಿ, ನಿಗದಿತ ಸಮಯಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ; ಸಾಮಾಜಿಕ ಕಳಕಳಿಗೆ ಮಾದರಿ
ಕಾಸರಗೋಡು: ಸಾಮಾಜಿಕ ಕಳಕಳಿಯ ಕಾರ್ಯಗಳಿಂದ ಗುರುತಿಸಿಕೊಂಡಿರುವ ಸಪ್ತ ಭಾಷಾ ಸಂಗಮ ಭೂಮಿ ಖ್ಯಾತಿಯ ಕಾಸರಗೋಡಿನ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ತಮ್ಮ ಸೇವಾ ಮನೋಭಾವದಿಂದ ಮತ್ತೊಮ್ಮೆ ಮಾದರಿಯಾಗಿದ್ದಾರೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಸೇವಾ ಸಂಭ್ರಮ-ಗ್ರಾಮೋತ್ಸವ 2026’ ಅಂಗವಾಗಿ ನಡೆದ ಬೃಹತ್ ವೈದ್ಯಕೀಯ ಶಿಬಿರದಲ್ಲಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ರಕ್ತದಾನ ಮಾಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು. ರಕ್ತದಾನ ಮಾಡಿದ ಬಳಿಕ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಾಸರಗೋಡಿನಿಂದ…
