ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಶಾಲಾ ವಿದ್ಯಾರ್ಥಿ
ಮಂಜೇಶ್ವರ : ಶಾಲಾ ವಿದ್ಯಾರ್ಥಿಯೊಬ್ಬ ಮನೆಯ ಮಲಗುವ ಕೊಠಡಿಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ಹಾಗೂ ಬೆಳ್ಳೂರು ನೆಟ್ಟಣಿಗೆ ಕುಂಜತ್ತೋಡಿ ನಿವಾಸಿ ಜಯಕರ-ಅನಿತಾ ದಂಪತಿಯ ಪುತ್ರವಿದ್ಯಾರ್ಥಿ ಪ್ರಜ್ವಲ್ (14) ಸಾವನ್ನಪ್ಪಿದ ದುರ್ದೈವಿ. ತಾಯಿ ಅನಿತಾ ಮುಳ್ಳೇರಿಯ ಶಾಲೆಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಕರೆದುಕೊಂಡು ಬರಲು ತೆರಳಿ ಬಳಿಕ ಅವರು ಮರಳಿ ಮನೆಗೆ ತಲುಪಿದಾಗ ಪ್ರಜ್ವಲ್ ಮಲಗುವ ಕೊಠಡಿಯೊಳಗೆ ಶಾಲು ಬಳಸಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಸ್ಥಳೀಯರು…