ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿಗೆ ಬಿಗ್ ರಿಲೀಫ್ …
ದೆಹಲಿ:ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿದೆ.ಈ ಪ್ರಕರಣವನ್ನು ವಿಚಾರಿಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿ ವಿಚಾರಣೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇಡಿ ತನಿಖೆಯನ್ನು ಮುಂದುವರೆಸಲು…