Avatar

NAMMA MEDIA 24X7

ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಇದು ಸ್ಪರ್ಧೆ: ಚಿನ್ನದ ಪದಕ ಗೆದ್ದ ಧೃತಿ ಫೆರ್ನಾಂಡಿಸ್

ದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆಯಲ್ಲಿ ಬಾಲಕಿಯರ 19 ವಯೋಮಾನದ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ರಿಯಾನಾ ಧೃತಿ ಫರ್ನಾಂಡಿಸ್ ಇವರು 50ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ 34.84 ಸೆಕೆಂಡ್ ಸಮಯದಲ್ಲಿ ಈಜಿ ಚಿನ್ನದ ಪದಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದಾರೆ. ಇವರು ಮಂಗಳೂರಿನ ಸಂತ ಅಲೋಷಿಯಸ್ ಪದವಿ ಕಾಲೇಜಿನ ಈಜುಕೊಳದಲ್ಲಿ ವೀ ವನ್ ಅಕ್ವಾ ಸೆಂಟರ್ ನಲ್ಲಿ ಮುಖ್ಯ ತರಬೇತುದಾರ ಶ್ರೀ ಲೋಕರಾಜ್…

Read More

ರಿಷಬ್ ತೊಡೆ ಮೇಲೆ ದೈವ ನರ್ತಕ -ದೈವಾರಾಧಕರ ಆಕ್ರೋಶ, ದೈವಸ್ಥಾನದ ಅಡಳಿತ ಮಂಡಳಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ

ಮಂಗಳೂರು : ಮಂಗಳೂರಿನ ಬಾರೆಬೈಲ್ ನಲ್ಲಿರುವ ದೈವಸ್ಥಾನದಲ್ಲಿ ಮಗನ ಹುಟ್ಟು ಹಬ್ಬದ ಹಿನ್ನಲೆ ಕಳೆದ ವರ್ಷವೂ ರಿಷಬ್ ಶೆಟ್ಟಿ ಕುಟುಂಬ ನೇಮೋತ್ಸವ ಸೇವೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಿಯೂ ನಡೆಯದ ಚಮತ್ಕಾರ ಈ ಕ್ಷೇತ್ರದಲ್ಲಿ ಆಗಿದೆ ಎಂದು ರಿಷಬ್ ಹೇಳಿಕೊಂಡಿದ್ದರು. ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ದೈವದ ಅನುಮತಿ ಕೇಳಿ ಹರಕೆ ನೇಮಕ್ಕೆ ಒಪ್ಪಿಗೆ ಪಡೆಯಲಾಗಿದ್ದು, ಪಂಜುರ್ಲಿ ನೇಮ,ಜಾರಾಂದಾಯಗೆ ತುಡರ ಬಲಿ ನೀಡಲು ದೈವ ಒಪ್ಪಿಗೆ ನೀಡಿತ್ತು. ಈ ಸೇವೆ ನೆರವೇರಿದ್ದು, ದೈವಗಳು ಒಳ್ಳೆಯ ರೀತಿ ಸ್ವೀಕಾರ…

Read More

ಅವಧಿ ಮೀರಿದ ಔಷಧ ಪೂರೈಕೆ . ಕಿಡಿ ಕಾರಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು, ಸೇರಿದಂತೆ ವಿವಿಧ ಭಾಗದ…

Read More
error: Content is protected !!