ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು. ಸಮಾಜ ವಿಜ್ಞಾನ…
