ಮುಳುಗು ತಜ್ಞ , ಆಪದ್ಬಾಂಧವ ಈಶ್ವರ ಮಲ್ಪೆಗೆ ಪ್ರಪ್ರಥಮ ‘ಲಯನ್ಸ್ ಅಶೋಕ ಸೇವಾ ರತ್ನ ‘ಪ್ರಶಸ್ತಿ. ಪ್ರಧಾನ…. !
ಮಂಗಳೂರು : ಲಯನ್ಸ್ ಕ್ಲಬ್ ಅಶೋಕನಗರ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರ ಸಹಯೋಗದೊಂದಿಗೆ ಸಮಾಜಸೇವೆಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಖ್ಯಾತ ಸಮಾಜಸೇವಕ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ಇವರಿಗೆ ಪ್ರಪ್ರಥಮ “ಲಯನ್ಸ್ ಅಶೋಕ ಸೇವಾ ರತ್ನ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜನವರಿ 26 ಮಂಗಳೂರಿನ ಕದ್ರಿ ಸರ್ಕಿಟ್ ಹೌಸ್ ಬಳಿಯಿರುವ ಅಶೋಕ ನಗರದ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಲಿದೆ ಎಂದು ಲಯನ್.ಡಾ|ನವೀನ್ ಶೆಟ್ಟಿಯವರು ಹೇಳಿದರು. ಮಂಗಳೂರಿನ ಪತ್ರಿಕಾಭವನದಲ್ಲಿ…
