ಡ್ರಗ್ಸ್ ಯುವ ಸಮಾಜ–ಕುಟುಂಬ ನಾಶಕ್ಕೆ ಕಾರಣ:ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು — ಶಾಸಕ ಡಾ. ಭರತ್ ಶೆಟ್ಟಿ
ಮಂಗಳೂರು:ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು ಎಂದು ವೈದ್ಯರೂ ಆಗಿರುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ವತಿಯಿಂದ ಸುರತ್ಕಲ್ ಗೋವಿಂದ ದಾಸ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾದ…
