ಸಂಸದ ಕೋಟರಿಂದ ಕಟಪಾಡಿ ಓವರ್ ಪಾಸ್ ಕಾಮಗಾರಿ ವೀಕ್ಷಣೆ
ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ. ಸದ್ಯ ಕಾಮಗಾರಿ ಆರಂಭಗೊಂಡಿದ್ದು ,ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಮಳೆಗಾಲ ಆರಂಭವಾಗುವ ಮೊದಲು ಬಹುತೇಕ ಕಾಮಗಾರಿ ಮುಗಿಸಬೇಕೆಂಬುದು ಇಂಜಿನಿಯರ್ ತಯಾರಿ ನಡೆಸಿದ್ದಾರೆ. ಕಾಮಗಾರಿ ಸ್ಥಳಕ್ಕೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ಸದ್ಯ ಕಾಮಗಾರಿ ಆಗುತ್ತಿರುವುದರಿಂದ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದೆ. ಆದರೆ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡದೆ ವಾಹನ ಚಲಾವಣೆ ಮಾಡುತ್ತಾರೆ ಮತ್ತು ಜನರು ಅಡ್ಡಾದಿಡ್ಡಿ…
