ಆರ್‌ಎಸ್‌ಎಸ್ ಕಾರ್ಯಕರ್ತನ ಸಾವು, ಕಂಗಾಲಾದ ಕುಟುಂಬ, ಅಸಹಾಯಕ ಮನೆಗೆ ಸಹಾಯಹಸ್ತ ನೀಡಿದ ಕುತ್ತಾರು ಬಿಜೆಪಿ ಮುಖಂಡರು.. !
ಉಳ್ಳಾಲ:ಕಳೆದ 20 ವರ್ಷಗಳ ಹಿಂದೆ ಆರ್‌ಎಸ್‌ಎಸ್ ಬೈಠಕ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಸೌಖ್ಯಕ್ಕೀಡಾಗಿ ಸಾವನ್ನಪ್ಪಿದ ಜನಸಂಘ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಕ್ರಿಯ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬ ಇಂದು ಆರ್ಥಿಕ ಸ್ಥಿತಿ ಹಾಗೂ ಸಹೋದರನ ಆರೋಗ್ಯ ಸ್ಥಿತಿಯಿಂದ ಕಂಗಾಲಾಗಿದ್ದು, ಮಾಜಿ ಶಾಸಕ ಜಯರಾಮ ಶೆಟ್ಟಿ ಸೇರಿದಂತೆ ಕುತ್ತಾರು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡಿ ರೂ.2 ಲಕ್ಷದ ಚೆಕ್ ಅನ್ನು ಸಹಾಯಹಸ್ತವಾಗಿ ವಿತರಿಸಿದ್ದಾರೆ. ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು…
