ಗ್ಯಾಸ್ ಕೊರತೆ–ಬೆಲೆ ಏರಿಕೆ ಸಂಕಷ್ಟ: ರಿಕ್ಷಾ ಚಾಲಕರಿಗೆ ಪರಿಹಾರಕ್ಕೆ ಎಸ್‌ಡಿಟಿಯು ಒತ್ತಾಯ
ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಒತ್ತಾಯಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಟಿಯು ಜಿಲ್ಲಾ ಮಂಗಳೂರು ನಗರ ಅಧ್ಯಕ್ಷ ರಹಿಮಾನ್ ಬೋಳಿಯಾರ್, ಆಟೋ ಗ್ಯಾಸ್ ಕೊರತೆಯ ಜೊತೆಗೆ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಮೇಲೆ ಹೆಚ್ಚಿನ ಹೊರೆ…