ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” ಪ್ರಧಾನ ….
ಮಂಗಳೂರು:ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ಧಿಯ ಸದೃಢ ದೃಢತೆಯನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯ ದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕೊಡಿಯಾಲ್‌ಬೈಲ್‌ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಇಂದು ಭೇಟಿ ನೀಡಿತು . ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ, ಸಹಕಾರ…
