ಅಧಿಕ ಮಾಸದ ಅಂಗವಾಗಿ ಧರ್ಮಸ್ಥಳದಲ್ಲಿ ಭಕ್ತಿಪರ ಮಹೋತ್ಸವ. ಜೂನ್ 7ರಿಂದ 13ರವರೆಗೆ ಅಖಂಡ ಹರಿನಾಮ ಸಂಕೀರ್ತನೆ
ಮಂಗಳೂರು:ಅಧಿಕ ಮಾಸದ ಪವಿತ್ರ ಸಂದರ್ಭವನ್ನು ಅಂಗವಾಗಿ ಮಾಡಿಕೊಂಡು ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ ಶರದ್ ಸ್ವಾಮಿ ಶಿವೂರಕರ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಅನಂತ ಶ್ರೀ ವಿಭೂಷಿತ ಪ್ರೋತ್ರಿಯ ಬ್ರಹ್ಮನಿಷ್ಠ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿಸದ್ಗುರು ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್ (ಶ್ರೀ ಪಂಚದಶನಾಮ ಜುನಾ ಅಖಾಡಾ) ಅವರ ದಿವ್ಯ ಸಾನಿಧ್ಯದಲ್ಲಿ “ಶ್ರೀ ಗ್ರಂಥರಾಜ ಜ್ಞಾನೇಶ್ವರಿಯ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ” ಕಾರ್ಯಕ್ರಮವು ಜೂನ್ 7ರಿಂದ 13ರವರೆಗೆ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ…