ವಾಷಿಂಗ್ಟನ್: ಇರಾನ್ ಮೇಲಿನ ದಾಳಿ ತಾತ್ಕಾಲಿಕವಾಗಿ ಮುಂದೂಡಿದ ಟ್ರಂಪ್
ವಾಷಿಂಗ್ಟನ್: ಇರಾನ್ ಮೇಲಿನ ಸೈನಿಕ ದಾಳಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇಂದು ಮಂಗಳವಾರಕ್ಕೆ ದಾಳಿ ನಡೆಸುವ ಯೋಜನೆ, ಗಂಭೀರ ಮಾತುಕತೆಗಳು ನಡೆಯಲಿರುವ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ ಈ ಮಾಹಿತಿ ನೀಡಿದ ಟ್ರಂಪ್, ಒಪ್ಪಂದಕ್ಕೆ ಬರದಿದ್ದರೆ ಯುದ್ಧ ಮತ್ತೆ ಆರಂಭವಾಗುತ್ತದೆ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ. ಯುದ್ಧ ವಿರಾಮದ ಬಳಿಕ ಇರಾನ್‌ಗೆ ನೀಡಿರುವ ಸಮಯ ಮುಗಿಯುತ್ತಿದೆ, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು…