ಹೊತ್ತಿ ಉರಿದ ಪ್ರೈವೇಟ್ ಬಸ್, 17ಕ್ಕೂ ಹೆಚ್ಚು ಜನ ದುರಂತ ಅಂತ್ಯ
ಚಿತ್ರದುರ್ಗ: ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸ್ವೀಪರ್ ಕೋಚ್ ಹೊತ್ತಿಉರಿದು, 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ…
