ಪೊಲೀಸರ ಕಣ್ಣುತಪ್ಪಿಸಿ ಓಡಾಡುತ್ತಿದ್ದ ಆರೋಪಿ ಕೊನೆಗೂ ಸೆರೆ
ಮಂಜೇಶ್ವರ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಕುಂಬಳೆ ಪೊಲೀಸರು ಚಾಣಾಕ್ಷತನದಿಂದ ಬಂಧಿಸಿದ್ದಾರೆ.ಆರಿಕ್ಕಾಡಿ ಬನ್ನಂಗುಳ ನಿವಾಸಿ ಅಬ್ದುಲ್ ಜಲೀಲ್ ಅಲಿಯಾಸ್ ಜಲ್ಲು (28) ಬಂಧಿತ ಆರೋಪಿ. ಬದಿಯಡ್ಕ ಮತ್ತು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕಳೆದ ಕೆಲವು ಸಮಯದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಎಂಬಲ್ಲಿ ಗುಟ್ಟಾಗಿ ನೆಲೆಸಿದ್ದ ಈತನ ಬಗ್ಗೆ ಕುಂಬಳೆ ಎಸ್….