ಯುಎಇ ಮೇಲೆ ಡ್ರೋನ್, ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತೆ ಉದ್ವಿಗ್ನ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಉದ್ವಿಗ್ನ ಪರಿಸ್ಥಿತಿ ಮತ್ತೆ ಭುಗಿಲೆದ್ದಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ. ಆದರೆ ಎಲ್ಲಾ ದಾಳಿಗಳನ್ನು ಸೇನೆ ಯಶಸ್ವಿಯಾಗಿ ತಡೆದಿರುವುದಾಗಿ ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಯುಎಇ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಹಿಮ್ಮೆಟ್ಟಿಸಿರುವುದಾಗಿ ಘೋಷಿಸಿರುವ ಬೆನ್ನಲ್ಲೇ, ಇರಾನ್ ಹಾಗೂ ಅಮೆರಿಕ ನಡುವಿನ ಅಸ್ಥಿರ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ. ಇದೇ ವೇಳೆ, ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಅಮೆರಿಕ ಸೇನೆಗೆ ಇಲ್ಲ ಎಂದು…