ಆ.11ರಂದು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಪ್ರಶಸ್ತಿ ಪ್ರದಾನ
ಮಂಗಳೂರು: 2003ರಲ್ಲಿ ಸ್ಥಾಪನೆಯಾದ ತುಳುನಾಟಕ ಕಲಾವಿದರ ಒಕ್ಕೂಟವು 21 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಅಶಕ್ತ ಕಲಾವಿದರಿಗೆ ಧನಸಹಾಯ ಮತ್ತು ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. 2026-27ನೇ ಸಾಲಿನ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮ ಮತ್ತು ಅಶಕ್ತ ಕಲಾವಿದರಿಗೆ ಗೌರವಧನ ವಿತರಣೆ ಆ.11ರಂದು ಸಂಜೆ 5 ಗಂಟೆಗೆ ಮಂಗಳೂರು ಪುರಭವನದಲ್ಲಿ…
