Avatar

Rashmitha Acharya

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ , ರಾಜಕೀಯ ನಾಯಕರ ಸಾಥ್ …. !

ಮಂಗಳೂರು : ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ‘ವೋಟ್ ಚೋರಿ’ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು.ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, “ಬಿಜೆಪಿ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ…

Read More

ಕರಾವಳಿಗೆ ಮೋದಿ ಭೇಟಿ ಹಿನ್ನಲೆ : ಭರದಿಂದ ಸಾಗಿದ ರಸ್ತೆ, ಹೆಲಿಪಾಡ್ ನಿರ್ಮಾಣ ಕಾರ್ಯ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ನ.28ರಂದು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಸ್ವಚ್ಛತೆ ಸಹಿತ ವಿವಿಧ ಕಾಮಗಾರಿಗಳು ಚುರುಕು ಗೊಂಡಿವೆ ಮತ್ತು ಆದಿಉಡುಪಿಯಲ್ಲಿ ನಾಲ್ಕನೇ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಪ್ರಧಾನಿಯವರ ಹೆಲಿಕಾಪ್ಟ‌ರ್ ಇಳಿಯಲು ಅನುಕೂಲ ಆಗುವಂತೆ ಅದಿಉಡುಪಿ ಹೆಲಿಪ್ಯಾಡ್ ಪ್ರದೇಶದಲ್ಲಿ ಹೊಸದಾಗಿ ಹೆಲಿಕಾಪ್ಟರ್‌ ಲಾಂಚರ್ ನಿರ್ಮಾಣ ಕಾಮಗಾರಿ ಈಗಾಗಲೇ ಶುರುವಾಗಿದೆ. ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಇತ್ತೀಚಿಗೆ ನಡೆದ ಸಭೆ ಯಲ್ಲಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಂಡಿತ್ತು. ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಮೂರು ಹೆಲಿಕಾಪ್ಟರ್ ಲಾಂಚರ್ ಇದೆ. ಇದರ ನಿರ್ವಹಣೆ…

Read More

ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ

ಮಂಗಳೂರು: ದೇಶದ ಪ್ರಮುಖ ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರಾದ ಮಂಗಳೂರಿನ ಎಂ. ಪ್ರಶಾಂತ್ ಶೇಟ್ ಅವರಿಂದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ ಇಂದು ಮತ್ತು ನಾಳೆ ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದು ಇದು ಸಾರ್ವಜನಿಕರಿಗೆ ಉಚಿತ ಪ್ರವೇಶವಾಗಿದೆ . ಇತಿಹಾಸದ ಬಗ್ಗೆ ಆಸಕ್ತಿ ಉಳ್ಳವರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ವಿಶೇಷತೆ ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17 ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್ ,…

Read More

ನ.28ಕ್ಕೆ ಪ್ರಧಾನಿ ಮೋದಿ ಕೃಷ್ಣ ನಗರ ಉಡುಪಿ ಭೇಟಿ, ನಿಗದಿಯಾಗಿದ್ದ ರೋಡ್ ಶೋ ರದ್ದು!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ…

Read More

ಮಣಿಮುಂಡದಲ್ಲಿ ನೀರಸ ಮೌನಕ್ಕೆ ಜಾರಿದ ಬಿಜೆಪಿ ಹಾಗೂ ಎಡರಂಗ : ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಮುಸ್ಲಿಂಲೀಗ್ ಅಭ್ಯರ್ಥಿ ಅವಿರೋಧ ಆಯ್ಕೆ

ಮಂಜೇಶ್ವರ : ಸ್ಥಳೀಯಾಡಳಿತ. ಚುನಾವಣೆಯ ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಕಳೆದ ಸಲ ಬ್ಲಾಕ್ ಪಂಚಾಯತು ಅಧ್ಯಕ್ಷ ಪದವಿಯನ್ನು ಅಲಂಕರಿಸಿದ್ದ ಮುಸ್ಲಿಂಲೀಗ್ ಅಭ್ಯರ್ಥಿ ಮಂಗಲ್ಪಾಡಿ ಗ್ರಾ. ಪಂ. ನ ಮಣಿಮುಂಡ ವಾರ್ಡಿನಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಲ್ಪಾಡಿ ಗ್ರಾ. ಪಂ. ನ 24ನೇ ವಾರ್ಡು ಮಣಿಮುಂಡ ದಲ್ಲಿ ಮುಸ್ಲಿಂಲೀಗ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಮೀಮ ಟೀಚರ್ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ.ಮೊದಲ ಬಾರಿಗೆ ಕೋಡಿಬೈಲ್ ನಿಂದ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಶಮೀನಾ ಟೀಚರ್ 2020 – 25…

Read More

ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು : ಮಂಗಳೂರುನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು.ಸಮಿತಿಯ…

Read More

ನ.23ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ಮಂಗಳೂರು: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ಅಸ್ಮಿತಾ’ ನ.23ರಂದು ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಕಿಕ್ ಬಾಕ್ಸಿಂಗ್ ಅಸೋಸಿಯೇಶನ್‌ನ ಚೇರ್‌ಮ್ಯಾನ್ ಸತ್ಯಜಿತ್ ಸುರತ್ಕಲ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲ‌ರ್ ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ ಎಂದರು . ದ.ಕ. ಜಿಲ್ಲೆಯ 150 ಮಂದಿ…

Read More

ನ.26ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ

ಮಂಗಳೂರು: ಮುಂಬೈ ನಗರದ ಮೇಲೆ 2008ರ ನ.26ರಂದು ನಡೆದ ಭಯೋತ್ಪಾದನಾ ದಾಳಿಯ ಸಂದರ್ಭ ಉಗ್ರರ ವಿರುದ್ಧ ವೀರಾವೇಶದಿಂದ ಹೋರಾಡಿ ನಾಗರಿಕರನ್ನು ರಕ್ಷಿಸಿದ ವೀರ ಯೋಧರನ್ನು ಸ್ಮರಿಸಿ ನುಡಿನಮನ ಸಲ್ಲಿಸುವ ಸಲುವಾಗಿ ಮಂಗಳೂರಿನ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ವತಿಯಿಂದ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ ನ.26ರಂದು ಸಂಜೆ 4ಕ್ಕೆ ಕದ್ರಿ ಯುದ್ಧ ಸ್ಮಾರಕದಲ್ಲಿ ನಡೆಯಲಿದೆ ಎಂದು ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೋ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸೈಂಟ್ ಅಲೋಶಿಯಸ್…

Read More

ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ “ಕನ್ನಡ ರಾಜ್ಯೋತ್ಸವ ಸಾಧಕ ದಂಪತಿ ಪ್ರಶಸ್ತಿ 2025.

ಕಾಸರಗೋಡು :ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ -ಕನ್ನಡ ಭವನ “ಉಚಿತ ವಸತಿ ಸೌಕರ್ಯ “ರಜತ ಸಂಭ್ರಮ ವಿಶೇಷ ಕರ್ನಾಟಕದ ಜಿಲ್ಲೆಗಳಲ್ಲಿ ಘಟಕ ಸ್ಥಾಪನೆಯೊಂದಿಗೆ ಕನ್ನಡ ಪರ ಚಟುವಟಿಕೆಗಳಲ್ಲಿ ಸದಾ ನಿರತರಾಗಿರುವ ದಂಪತಿಗಳಿಗೆ ರೋ. ಬಿ. ಶಿವಕುಮಾರ್ ಸಾರತ್ಯದ “ಸ್ವರ್ಣಭೂಮಿ ಫೌಂಡೇಶನ್, ಕೋಲಾರ -ಕರ್ನಾಟಕ ಕನ್ನಡ ರಾಜ್ಯೋತ್ಸವ ಸಾಧಕ ಕನ್ನಡ ದಂಪತಿ ಪ್ರಶಸ್ತಿ ನೀಡಿ ಗೌರವಿಸಿತು. ಕಾಸರಗೋಡು ಕನ್ನಡ ಭವನದಲ್ಲಿ 15.11.2025.ರಂದು ಒಂದಿಡೀ ದಿನ ನಡೆದ “ಕೋಲಾರ…

Read More

ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ

ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ…

Read More
error: Content is protected !!