ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಗೃಹ ಭೇಟಿ….!
ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ ಸಂದರ್ಭ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭಾಕ್ಕೆ ಚುನಾವಣೆ…