Avatar

Rashmitha Acharya

ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭ.

ಅಕ್ಟೋಬರ್ 13 14 ರಂದು ನಡೆಯುವ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭವು ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ವಿಜಯಕುಮಾರ್ ಧ್ವಜಾರೋಹಣಗೈದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ವೀಪ ಪ್ರಜ್ವಲಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು ಮಂಜೇಶ್ವರ ಶಾಸಕರಾದ ಶ್ರೀಯುತ ಎ ಕೆ ಎಂ ಅಶ್ರಫ್ ಕಾರ್ಯಕ್ರಮ…

Read More

ಅ.15ರಂದು ಮಂಜೇಶ್ವರದಲ್ಲಿ ‘ಪುವೆಂಪು ನೆನಪು’ ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು – ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಪ್ರತಿಷ್ಠಾನ, ಕಾಸರಗೋಡು ಹಾಗೂ ಕೇರಳ ತುಳು ಅಕಾಡೆಮಿ, ಮಂಜೇಶ್ವರ ಇವುಗಳ ಸಂಯುಕ್ತ ಆಶ್ರಯದಲ್ಲಿ “ಪುವೆಂಪು ನೆನಪು-2025” ಕಾರ್ಯಕ್ರಮವು ಅಕ್ಟೋಬರ್ . 15ರಂದು ಬೆಳಿಗ್ಗೆ 9 ರಿಂದ ದುರ್ಗಿಹಳ್ಳದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಜ್ವರಭಾಧಿಸಿ ಸಮಾಜ ಸೇವಕನ ಯುವಕನ ದಾರುಣ ಅಂತ್ಯ

ಮಂಜೇಶ್ವರ : ನಾಡಿನ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕನೊಬ್ಬ ಜ್ವರದ ಭಾಧೆಯಿಂದ ದುರ್ದೈವವಶಾತ್ ತನ್ನ ಅಮೂಲ್ಯ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಉದ್ಯಾವರ ನಿವಾಸಿ ಅಬ್ದುಲ್ ಜಬ್ಬಾರ್ (47) ಮೃತ ದುರ್ದೈವಿ.ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದ ಅಬ್ದುಲ್ ಜಬ್ಬಾರ್ ಸಮಾಜ ಸೇವೆಗಾಗಿ ತನ್ನ ಜೀವನವನ್ನು ಅರ್ಪಿಸಿದ್ದ ಅನಾಥ ಮಕ್ಕಳಿಗೆ ಶಿಕ್ಷಣ, ಹಿಂದುಳಿದ ಕುಟುಂಬಗಳಿಗೆ ಆಹಾರ ವಿತರಣೆ ಹಾಗೂ ಪರಿಸರ ಸಂರಕ್ಷಣೆ ಎಂಬಂತಹ ಅನೇಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕ ಸ್ಥಳೀಯ ಆಸ್ಪತ್ರೆಯಿಂದ ಚಿಕಿತ್ಸೆ…

Read More

ಅಮೃತಾನಂದಮಯಿ ಮಠದ ಸಮಾಜಮುಖಿ ಸೇವೆ ಅನುಕರಣೀಯ- ವೇದವ್ಯಾಸ ಕಾಮತ್

ಮಂಗಳೂರು: ಸೇವೆಯನ್ನೇ ಪರಮ ಗುರಿಯನ್ನಾಗಿಸಿಕೊಂಡಿರುವ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠವು ತನ್ನ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅನೇಕ ಉಚಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು 400 ಕ್ಕೂ ಅಧಿಕ ಮಕ್ಕಳ ಹೃದಯ ತಪಾಸಣೆ ಮಾಡಿ ಅಗತ್ಯವುಳ್ಳವರಿಗೆ ಸಂಪೂರ್ಣ ಉಚಿತವಾಗಿ ಹೃದಯ ಶಸ್ತ್ರ ಚಿಕಿತ್ಸೆ ಮಾಡುತ್ತಿರುವುದು ಹಾಗೂ ಇಲ್ಲಿ ವಿತರಣೆ ಮಾಡುತ್ತಿರುವವಸ್ತ್ರದಾನ ಮುಂತಾದವುಗಳು ಒಂದು ಮಾದರಿ ಉಪಕ್ರಮವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಮಾತಾ ಅಮೃತಾನಂದಮಯಿ ದೇವಿಯವರ 72 ನೆಯಜನ್ಮದಿನಾಚರಣೆಯ ಪ್ರಯುಕ್ತ ಮಠದಲ್ಲಿ ಜರುಗಿದ…

Read More

ಕಲ್ಕೂರ ಪ್ರತಿಷ್ಠಾನದ ಬಸವರಾಜ ಹೊರಟ್ಟಿಯವರಿಗೆ “ಕಾರಂತ ಪ್ರಶಸ್ತಿ – 2025° ; ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ಬಸವರಾಜ ಹೊರಟ್ಟಿಯವರಿಗೆ “ಕಾರಂತ ಪ್ರಶಸ್ತಿ – 2025° ; ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಡಲತೀರದ ಭಾರ್ಗವ, ಖ್ಯಾತ ಸಾಹಿತಿ ಕೋಟ ಶ್ರೀನಿವಾಸ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ “ಕಾರಂತ ಪ್ರಶಸ್ತಿ – 2025° ಈ ಬಾರಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

Read More

ರಾಜ್ಯ ಕಂಬಳ ಅಸೋಸಿಯೇಶನ್ (ರಿ.) ನಿಂದ 25 ಕಡೆಗಳಲ್ಲಿ ಮೇಳೈಸಲಿದೆ ಕಂಬಳ

ತುಳುನಾಡಿನ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಇದೀಗ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ಪಡೆದಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರವು ಕಂಬಳ ಕ್ರೀಡೆಯ ಪರಂಪರೆ, ವೈಶಿಷ್ಟ್ಯತೆ ಮತ್ತು ಜನಪ್ರಿಯತೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್ (ರಿ.)ಗೆ ಅಧಿಕೃತ ಮಾನ್ಯತೆ ನೀಡಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳವು ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಂಬಳ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಸಾಂಪ್ರದಾಯಿಕ…

Read More

ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ಥಿ -ಕೂಡಲೇ ಸಂಚಾರ ಯೋಗ್ಯ ಮಾಡಲು ಬಿಜೆಪಿ ಅಗ್ರಹ

ಮಂಜೇಶ್ವರ: ಸಜಂಕಿಲ -ಬಾಯರ್ ರಸ್ತೆ, ಕುರುಡಪದವು ಲಾಲ್ ಬಾಗ್ ರಸ್ತೆ, ಹೊಸಂಗಡಿ- ಮಜೀಬೈಲ್ ಕಂಗುಮೆ ರಸ್ತೆ ವರ್ಕಾಡಿ ದೈಗೋಳಿ, ಗುವೇದಪಡ್ಪುರಸ್ತೆ ಮಂಜೇಶ್ವರ ಕೆದುoಬಾಡಿ ರಸ್ತೆ ಗಳನ್ನು ಸಂಚಾರ ಯೋಗ್ಯಗೊಳಿಸಬೇಕು, ಮತ್ತು ಕಾಮಗಾರಿ ಕೂಡಲೇ ಪೂರ್ಣ ಮಾಡಬೇಕೆಂದು ಬಿಜೆಪಿ ಮಂಡಲ ಸಮಿತಿ ಅಗ್ರಹಿಸಿದೆ. ಮಂಜೇಶ್ವರ ಶಾಸಕರ ಹಾಗೂ ಲೋಕಪಯೋಗಿ ಇಲಾಖೆಯ ಬೇಜವಾಬ್ದಾರಿ ಮತ್ತು ಸ್ಥಳೀಯ ಪಂಚಾಯತ್ ಆಡಳಿತದ ನಿಕ್ರಿಯತೆ ಇದಕೆಲ್ಲ ಕಾರಣ.ಜನರ ಸಮಸ್ಯೆಗೆ ಪರಿಹಾರ ಕಾಣದ ಶಾಸಕರು ವಿದೇಶ ಸುತ್ತುವುದು ಬಿಟ್ಟು ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಬಿಜೆಪಿ ಮಂಜೇಶ್ವರ…

Read More

ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣ : ಆರೋಪಿಗಳಿಗೆ 10 ವರ್ಷ ಕಠಿಣ ಸಜೆ ಹಾಗೂ ದಂಡ

ಕಾಸರಗೋಡು : ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗಳಿಗೆ ಹತ್ತು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ನಂತೆ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕಾಸರಗೋಡು ಅಡಿಷನಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಧ್ವಿ) ನ್ಯಾಯಾಧೀಶೆ ಕೆ ಪ್ರಿಯಾ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ. ನೆಲ್ಲಿಕಟ್ಟೆ ಹಮೂಸ್ ನಗರದ ಅಬ್ದುಲ್ ರಹ್ಮಾನ್ (55), ಪೆರುಂಬಳ ಕಡವ್ ನಿವಾಸಿ ಸಿ ಎ ಆಹ್ಮದ್ ಕಬೀರ್ (43) ಹಾಗೂ ಆದೂರು ನಿವಾಸಿ ಕೆ…

Read More

ಕೋಟೆ ಮನೆ ವೆಂಕಟರಮಣ ಆಚಾರ್ಯರವರ ಶತ ಸಂಭ್ರಮ

ಮಂಜೇಶ್ವರ : ಮಂಜೇಶ್ವರ ಹೊಸಂಗಡಿಯ ಹೆಸರಾಂತ ಕಾಸ್ಟ ಶಿಲ್ಪಿ ಕೋಟೆ ಮನೆ ವೆಂಕಟರಮಣ ಆಚಾರ್ಯರವರ 100 ನೇ ಹುಟ್ಟುಹಬ್ಬವನ್ನು ಇತ್ತೀಚಿಗೆ ಸಂಭ್ರಮದಿಂದ ಆಚರಿಸಲಾಯಿತು. ಹಲವು ವರ್ಷಗಳಿಂದ ಶ್ರೀ ಮತ್ ಅನಂತೇಶ್ವರ ದೇವಸ್ಥಾನದ ಬಳಿಯಿರುವ ಕಟ್ಟಡದಲ್ಲಿ ಮರದ ಕೆಲಸವನ್ನು ನಿರ್ವಹಿಸುತ್ತಿರುವ ಇವರು 5 ನೇ ತರಗತಿ ಪೂರೈಸಿದ ಬಳಿಕ ತಂದೆಯ ಕೆಲಸವನ್ನು ಮುಂದುವರಿಸಿದ್ದರು. 1951 ರಲ್ಲಿ ಶಾರದಾ ರವರನ್ನು ವಿವಾಹವಾಗಿ ಇಬ್ಬರು ಗಂಡು ಮಕ್ಕಳು ಮತ್ತು ಐವರು ಹೆಣ್ಣುಮಕ್ಕಳಿರುವ ಸಂತೃಪ್ತ ಕುಟುಂಬ ಇವರದ್ದುಹಿರಿಯ ಪುತ್ರ ಹರಿಶ್ಚಂದ್ರ ಆಚಾರ್ಯ ಹೆಸರಾಂತ…

Read More

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು (ಭಿತ್ತಿ ಪತ್ರ) ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು (ಭಿತ್ತಿ ಪತ್ರ) ಶ್ರೀ ಎಡನೀರು ಮಠದ…

Read More
error: Content is protected !!