ಅಧಿಕೃತ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ‘ತುಝರ್’ ಫರ್ಪ್ಯೂಮ್ ಬ್ರಾಂಡ್
ಮಂಗಳೂರು: ಅಲ್ ನಜೀಂ ಉಸ್ ಸಕೀಬ್ ಪರ್ಪ್ಯೂಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಪ್ಯೂಮ್ ಬ್ರಾಂಡ್ ‘ ತುಝರ್ (TUZHAR)’ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂಡೋರ್‌ವೆಲ್‌ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ನಡೆಯಲಿದೆ ಎಂದು ಎಂಡಿ ಅಬ್ದುಲ್ ಹಮೀದ್ ತಿಳಿಸಿದರು . ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಗ್…