ಸೆಪ್ಟೆಂಬರ್ 27ರಂದು ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ‘ಕನ್‌ವರ್ಜೆನ್ಸ್ 2025’ ಕಾರ್ಯಕ್ರಮ
ಮಂಗಳೂರು: ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಪಿ.ಎ. ಕಾಲೇಜು ಆಫ್ ಎಂಜಿನಿಯರಿಂಗ್, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ)ಇವರ ಸಹಯೋಗದೊಂದಿಗೆ ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತಾರಾಷ್ಟ್ರೀಯ ಸಮ್ಮೇಳನವಾದ ‘ಕನ್‌ವರ್ಜೆನ್ಸ್ 2025’ ಕಾರ್ಯಕ್ರಮವು ನಡುಪದವಿನ ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆಯಲಿದೆ ಎಂದು ಪಿ.ಎ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…