ಪತ್ತೆಯಾಗದ ಹೇಮಂತ್ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಕೆ
ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ.ಹೇಮಂತ್ ನಿಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನಿನ್ನೆ ಮಧ್ಯಾಹ್ನ ದಿಂದ ಸಂಜೆ…