ದುಬಾಯಿಯಲ್ಲಿ ಜೂನ್ 29 ರಂದು ಸಾಧಕರಿಗೆ ಸನ್ಮಾನದ ಜೊತೆ ದಶಮಾನದ ಸಂಭ್ರಮ
ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ಜರಗಲಿರುವುದು ಎಂದು ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸುತ್ತ ಜೂನ್ 29 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯ ವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ದಶಮ ಸಂಭ್ರಮದ ಪ್ರಯುಕ್ತ ಯುಎಇಯ…