Avatar

Shramitha bejja

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ. 29ನೇ ವಾರ್ಷಿಕ ಮಹಾಸಭೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ…

Read More

ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ , ಹೀಗೆಂದರೇಕೆ ಸ್ಪೀಕರ್ ಯು.ಟಿ.ಖಾದರ್ …. !

ಮಂಗಳೂರು: ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಜ್ಯದಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ ಅವರು , ನಾನು ಇತರರು ಮಾತನಾಡಿದ ರೀತಿಯಲ್ಲಿ ಮಾತನಾಡಲು ಆಗುವುದಿಲ್ಲ. ಈ ವಿಷಯ ನನಗೆ ನಿಮ್ಮಿಂದಲೇ ತಿಳಿದಿರುವುದು. ಸ್ಪೀಕ‌ರ್ ಆದ ಬಳಿಕ ನನ್ನ ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು…

Read More

ಪ್ರಧಾನಿ ಮೋದಿ ಕೃಷ್ಣ ನಗರಿ ಭೇಟಿ ಹಿನ್ನಲೆ – ಎಸ್ ಪಿಜಿ ಮತ್ತು ಎಎಸ್ ಟಿ ತಂಡದಿಂದ ಉನ್ನತ ಮಟ್ಟದ ಭದ್ರತಾ ಸೂಕ್ಷ್ಮ ತಪಾಸಣೆ…. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ‌. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್ ತಂಡವು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ನಡೆಸುತ್ತಿವೆ. ಎಸ್ ಪಿಜಿ ಮತ್ತು ಎಎಸ್ ಟಿ ತಂಡವು ಆದಿಉಡುಪಿಯ ಹೆಲಿಪ್ಯಾಡ್,ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಜೊತೆಗೆ ಕೃಷ್ಣಮಠ ಮತ್ತು ಪೆಂಡಾಲ್ ಜಾಗದಲ್ಲೂ ತೀವ್ರ ತಪಾಸಣೆ…

Read More

500 ವರ್ಷಗಳ ಸಂಕಲ್ಪ ಸಂಪೂರ್ಣ : ರಾಮ ಜನ್ಮ ಭೂಮಿ ಅಯೋಧ್ಯೆಯ ಶಿಖರದಲ್ಲಿ ಧರ್ಮಧ್ವಜ ಹಾರಿಸಿದ ಪ್ರಧಾನಿ ಮೋದಿ!

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಬೆನ್ನಲೇ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಧರ್ಮಧ್ವಜವನ್ನು ಪ್ರಧಾನಿ ಮೋದಿಯವರು ಹಾರಿಸಿದ್ದಾರೆ .ಧ್ವಜದಲ್ಲಿರುವ ಕೇಸರಿ ಬಣ್ಣ ಸೂರ್ಯವಂಶದ ಚಿಹ್ನೆ, ಓಂ ಪದ ಮತ್ತು ಕೋವಿದಾರ ಮರವು ರಾಮ ರಾಜ್ಯದ ವೈಭವವನ್ನು ಅನಾವರಣಗೊಳಿಸುತ್ತದೆ. ಈ ಧ್ವಜವು ಒಂದು ಸಂಕಲ್ಪ ಯಶಸ್ಸು ಸೃಷ್ಟಿಗಾಗಿ ನಡೆದ ಹೋರಾಟದ ಕಥೆ, 100 ವರ್ಷಗಳ ಹೋರಾಟದ ಭೌತಿಕ ರೂಪ ಮುಂಬರುವ ಸಾವಿರಾರು ಶತಮಾನಗಳವರೆಗೆ ಈ ಧ್ವಜವು ಭಗವಾನ್ ರಾಮನ ಮೌಲ್ಯಗಳನ್ನು…

Read More

370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ…

Read More

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ .ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ…

Read More

ಯುವಕನ ದುರಂತ ಸಾವು ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು:ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ.ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಾ ಕುಳಿತಿದ್ದ ಅವರು, ಏಕಾಏಕಿ ನಾಪತ್ತೆಯಾಗಿದ್ದರು. ಅನುಮಾನಗೊಂಡು ಮನೆಯವರು ಹುಡುಕಾಡಿದಾಗ, ಪ್ರತೀಕ್ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ…

Read More

ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು.ಆರೋಪಿಗಳ ಬಂಧನ

ಮಂಗಳೂರು :: ಬೆಳ್ತಂಗಡಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾ‌ರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ…

Read More

ನ.28 ಬೆಳ್ಳಿ ತೆರೆಯ ಮೇಲೆ : “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ ಸಿದ್ದ … !

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ದೇವ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

“ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರ ಮುಹೂರ್ತ ನಾಳೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ

ಮಂಗಳೂರು: ಎಂ.ಎನ್. ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ…

Read More
error: Content is protected !!