Avatar

Shramitha bejja

ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ …. !

ದಾಮೋದರ ಆ‌ರ್.ಸುವರ್ಣ ರವರ 101 ನೇ ಜನ್ಮಜಯಂತಿಯ ಸ್ಮರಣೆಯೊಂದಿಗೆ ದಾಮೋದರ ಆರ್.ಸುವರ್ಣ ಟ್ರಸ್ಟ್ ವತಿಯಿಂದ ಬಿಲ್ಲವ ಸಮಾಜದ ಬಡ ಕುಟುಂಬದ ವೃತ್ತಿಪರ ಶಿಕ್ಷಣ ಮಾಡುತ್ತಿರುವ ಸುಮಾರು 500ರಕ್ಕೂ ಮಿಕ್ಕಿ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ನೀಡಲಾಗುವ ಸುಮಾರು 50 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವು ಡಿಸೆಂಬರ್ 21 ರ ಆದಿತ್ಯವಾರ ಬೆಳಿಗ್ಗೆ 10.00 ಘಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಲಿದೆಯೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಸಂಘ ಮಂಗಳೂರು ಇದರ ಅಧ್ಯಕ್ಷರಾದ ನವೀನ್…

Read More

ಸ್ವೀಕರ್ ಯುಟಿ ಖಾದರ್ ಮೇಲೆ ಮಾಡಿದ ಭ್ರಷ್ಟಾಚಾರದ ಆರೋಪ ಸರಿಯಲ್ಲ , ಶಾಸಕ ಭರತ್ ಶೆಟ್ಟಿ ಆಪಾದನೆ ಸುಳ್ಳು : ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್

ಮಂಗಳೂರು: ಸ್ವೀಕರ್ ಯುಟಿ ಖಾದರ್ ಮೇಲೆ ವಿದ್ಯಾವಂತ ಶಾಸಕರೆಂದು ಕರೆಸಿಕೊಳ್ಳುವ ಶಾಸಕ ಭರತ್ ಶೆಟ್ಟಿ ಮಾಡಿದ ಭ್ರಷ್ಟಾಚಾರದ ಅಪವಾದನೇ ಸರಿಯಲ್ಲ , ಇದು ಸಭಾಧ್ಯಕ್ಷರ ಸ್ಥಾನಕ್ಕೆ ಕಳಂಕ ತಂದಿದೆ ಎಂದು ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್ ಮಂಗಳೂರಿನ ಉತ್ತರ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾದರ್ ಅವರು ೫ ಭಾರಿ ಶಾಸಕರಾಗಿ ಆಯ್ಕೆ ಆಗಿ ವಿವಿಧ…

Read More

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್‌ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ…

Read More

ಮಂಜೇಶ್ವರ : ವನಿತಾ ತರಬೇತಿ ಕೇಂದ್ರ ಉದ್ಘಾಟನೆ .

ಮಂಜೇಶ್ವರ ಬಡಾಜೆ ಕಲ್ಲ ದೇವಸ್ಥಾನ ಬಳಿ ಮಂಜೇಶ್ವರ ಗ್ರಾಮ ಪಂಚಾಯತ್ ಅನುದಾನದೊಂದಿಗೆ ನಿರ್ಮಿಸಲಾದ ವನಿತಾ ತರಬೇತಿ ಕೇಂದ್ರದ ಉದ್ಘಾಟನೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಮ್ಮದ್ ಸಿದ್ದಿಕ್ ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ದೀಪ ಪ್ರಜ್ವಲನಗೈದು ಉದ್ಧಾಟಿಸಿ ಶುಭ ಹಾರೈಸಿದರು. ಸ್ಫೂರ್ತಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮ್ಯಾನೇಜರ್ ಮಧುಸೂದನ ಬಳ್ಳಕ್ಕುರಾಯ, ಸಿಡಿಎಸ್ ಸದಸ್ಯೆ ಪ್ರಭಾವತಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕುಟುಂಬಶ್ರೀ ಮಂಜೇಶ್ವರ ಚಯರ್ ಪರ್ಸನ್…

Read More

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ…

Read More

ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆ ಬೆಳೆಸುವುದೇ ಸವಾಲು; ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು,ದೇವಳದ ಹೊರಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,ಅಡಿಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ್‌ ಅವರು ಉನ್ನತ ಮಟ್ಟದ ಸಭೆಯನ್ನು ಈಗಾಗಲೇ ನಡೆಸಿದ್ದಾರೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದ ಸಮಸ್ಯೆಯನ್ನೂ ಸಭೆಯಲ್ಲಿ ಉಲ್ಲೇಖಿಸಲಾಗಿದೆ. ರೋಗ ಬಾಧಿತ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯುವುದಕ್ಕೆ ಸಮಸ್ಯೆಯಿದ್ದು,ಪರಿಹಾರವಾಗಿ ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳಿವೆ….

Read More

ಮಂಗಳೂರಿನಲ್ಲಿ ಸಿರಿಧಾನ್ಯ ಆಹಾರ ಹಬ್ಬ – 2025

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, “ಸಿರಿಧಾನ್ಯ ಆಹಾರ ಹಬ್ಬ ನವೆಂಬರ್ 1 ಮತ್ತು 2. 2025 ರಂದು ಮಂಗಳೂರು ನಗರದ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಮ್ ಜ್ಯೂಬಿಲಿ ಆಡಿಟೋರಿಯಂ, ಸೆಂಟ್ ಆಗ್ನೆಸ್ ಕಾಲೇಜು ಸಮೀಪ, ಬೆಂದೂರ್ವೆಲ್‌ನಲ್ಲಿ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಉತ್ಸವದ ಸಡಗರದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಮತ್ತು ಸಿರಿಧಾನ್ಯ ಉತ್ಪಾದನೆ ಮಾಡುವ…

Read More

ಕೆಂಪುಕಲ್ಲಿನ ಪೂರೈಕೆದಾರರು ಹಾಕುವ ದುಪ್ಪಟ್ಟು ದರವನ್ನು ಸರಕಾರ ನಿಯಂತ್ರಣಕ್ಕೆ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಆಗ್ರಹ .

ಅಭಿವೃದ್ಧಿಯ ಪಥಕ್ಕೆ ಕಟ್ಟದ ನಿರ್ಮಾಣ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ . ಆದರೆ ಕಳೆದ 4 ತಿಂಗಳಿಂದ ತಲೆದೋರಿದ ಕೆಂಪು ಕಲ್ಲಿನ ಅಭಾವವನ್ನು ಸರ್ಕಾರ ನಿವರಿಸಿದೆ . ಆದರೆ ಕೆಂಪುಕಲ್ಲಿನ ಪೂರೈಕೆದಾರರು ಹಿಂದಿಗಿಂತ ಹೆಚ್ಚಿನ ದುಪ್ಪಟ್ಟು ದರವನ್ನು ಪಡೆಯುತ್ತಿದ್ದು ಇದರಿಂದ ಗುತ್ತಿಗೆದಾರರಾದ ನಮಗೆ ನಾವು ನಿರ್ಧಿಷ್ಟ ಮೊತ್ತಕ್ಕೆ ಒಪ್ಪಿಕೊಂಡ ಕಟ್ಟಡ ಒಳಗಾಗುವ ಭೀತಿಯನ್ನು ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗದೆ ನಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಕೊಟ್ಟಾರಿ ತಿಳಿಸಿದರು…

Read More

30,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಅಮೆಝಾನ್.

ಹೊಸದಿಲ್ಲಿ : ಟೆಕ್ ದೈತ್ಯಸಂಸ್ಥೆ ಅಮೆಝಾನ್ 30,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. 2022ರ ಕೊನೆಯಲ್ಲಿ 27,000 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಅಮೆಝಾನ್ ಮಾಡುತ್ತಿರುವ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮಂಗಳವಾರದಿಂದ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ಅಮೆಝಾನ್‌ ಕಂಪೆನಿ ಯೋಜನೆ ರೂಪಿಸಿದೆ. ಇದು ಅಮೆಝಾನ್‌ನ ಒಟ್ಟು 15.5 ಲಕ್ಷ ಉದ್ಯೋಗಿಗಳಿಗೆ ಹೋಲಿಸಿದರೆ ಸಣ್ಣ ಪ್ರಮಾಣದ್ದಾದರೂ, ಕಂಪೆನಿಯ ಸುಮಾರು 3.5 ಲಕ್ಷ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಶೇ. 10ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. ರಾಯಿಟರ್ಸ್ ಪ್ರಕಾರ,…

Read More

ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟ .ಓರ್ವ ಸಾವು, ಹಲವರಿಗೆ ಗಾಯ.

ಮಂಜೇಶ್ವರ : ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟಗೊಂಡು ಸಂಭವಿಸಿದ ದುರಂತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ 16 ಮಂದಿ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಪರಿಸರದ ಮನೆ, ಕಾರ್ಖಾನೆಗಳಿಗೆ ಛಿದ್ರಗೊಂಡ ಕಲ್ಲುಗಳು ರಟ್ಟಿದ್ದಲ್ಲದೇ, ಸ್ಫೋಟದ ಕಂಪನಕ್ಕೆ ಅನಂತಪುರ ಕ್ಷೇತ್ರ ಪರಿಸರವೇ ಕಂಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಹಾಯದಿಂದ ಗಾಯಾಳುಗಳನ್ನು…

Read More
error: Content is protected !!