ಅಪ್ರಾಪ್ತ ಹೆಣ್ಣು ಮಗಳ ಮೇಲೆ ಮಲ ತಂದೆಯಿಂದ ಅತ್ಯಾಚಾರ , ಆರೋಪಿ ಬಂಧನ .
ಮಂಗಳೂರು: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು…