ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು.
ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.ಕೊಳತ್ತಮಜಲು ಅಬ್ದುಲ್ ರಹ್ಮಾನ್ ರನ್ನು ಮೇ 27ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ , ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ…