ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಗೆ ಡೆಸ್ಕ್ ಟಾಪ್ , ಪ್ರಿಂಟರ್ ನೀಡಿದ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆ.
ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆಯವರು ಶಾಲೆಗೆ ದೇಣಿಗೆಯಾಗಿ ನೀಡಿದ 8 ಡೆಸ್ಕ್ ಟಾಪ್ ಹಾಗೂ ಒಂದು ಪ್ರಿಂಟರ್ ಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿ. ವೈ. ಎಸ್. ಪಿ. ಶ್ರೀ ಟಿ. ಉತ್ತಮ್ ದಾಸ್ ಇವರು ಕಂಪ್ಯೂಟರ್‌ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿದರು. ಕುಂಜತ್ತೂರು ಶಾಲೆಯ ಪ್ರಾಂಶುಪಾಲರಾದ ಶ್ರೀ ಶಿಶು ಪಾಲನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಲಹರಿ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಯಿತು. ಈ…