ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಯನ್ನು ಭೇಟಿಯಾದ ದ.ಕ ಬಿಜೆಪಿ ಸಮಿತಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು…