Avatar

Shramitha bejja

ಅರುವತ್ತು ಸಾವಿರ ಕೋಟಿ ಗ್ರಾಹಕರ ಠೇವಣಿ ತುಂಬಿದ ಕೇರಳ ಗ್ರಾಮೀಣ ಬ್ಯಾಂಕ್

ಮಂಜೇಶ್ವರ :ಕೃಷಿಕರ ಬ್ಯಾಂಕ್ ಎಂದು ಪ್ರಸಿದ್ದಿ ಪಡೆದಿರುವ ಕೇರಳ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 635 ಶಾಖೆ ಹೊಂದಿರುವ ಬ್ಯಾಂಕಿನಲ್ಲಿ ಅರುವತ್ತು ಸಾವಿರ ಕೋಟಿ ಗ್ರಾಹಕರ ಠೇವಣಿ ತುಂಬಿದ ಈ ಸಂದರ್ಭದಲ್ಲಿ ಗ್ರಾಹಕರು ಕೃಷಿಕರು ಬ್ಯಾಂಕ್ ಸಿಬ್ಬಂದಿಗಳು ಸೇರಿ ಕೇಕ್ ಕತ್ತರಿಸುವ ಮೂಲಕ ಪಾವೂರು ಕೇರಳ ಗ್ರಾಮೀಣ ಬ್ಯಾಂಕಿನನಲ್ಲಿ ಸಂತೋಷ ಕೂಟ ಆಚರಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾವೂರು ಶಾಖೆಯ ಮೆನೇಜರ್ ಶ್ರುತಿ C. ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ನೆರವೇರಿಸಿದರು…

Read More

ಮಂಜೇಶ್ವರದಲ್ಲಿ ಬಿಸಿಯೇರುತ್ತಿರುವ ಸ್ಥಳೀಯಾಡಳಿತ ಚುನಾವಣಾ ಚಟುವಟಿಕೆ : ಯುಡಿಎಫ್ ಮಂಜೇಶ್ವರ ಎರಡನೇ ವಾರ್ಡ್ ಕಚೇರಿ ಉದ್ಘಾಟನೆ

ಮಂಜೇಶ್ವರ: ಸ್ಥಳೀಯಾಡಳಿತ ಚುನಾವಣಾ ಕಣ ದಿನದಿಂದ ದಿನಕ್ಕೆ ಬಿಸಿಯೇರುತ್ತಿರುವ ಹಿನ್ನೆಲೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡಿನ ಯು ಡಿ ಎಫ್ ಚುನಾವಣಾ ಕಚೇರಿಯನ್ನು ವಡಗರ ಸಂಸದ ಶಾಫಿ ಪರಂಬಿಲ್ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನಡೆದಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ದೊಡ್ಡ ಉಪಸ್ಥಿತಿ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎರಡನೇ ವಾರ್ಡ್ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು, ಜಿಲ್ಲಾ ಪಂಚಾಯತ್ ವರ್ಕಾಡಿ ಡಿವಿಷನ್ ಅಭ್ಯರ್ಥಿ ಹರ್ಷಾದ್ ವರ್ಕಾಡಿ ಸೇರಿದಂತೆ…

Read More

ಸುಬ್ರಹ್ಮಣ್ಯ ದೇವಾಲಯದ ಧನ ವ್ಯಕ್ತಿಗತ ಪ್ರಚಾರಕ್ಕಾಗಿ ಬಳಕೆ ಮಾಡಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಖಂಡನೆ….. !

ಮಂಗಳೂರು : ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ದಿನಾಂಕ 25ರಂದು ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಚಂಪಾ ಷಷ್ಟಿ ಕಾರ್ಯಕ್ರಮದ ಜಾಹೀರಾತನ್ನು ದಿನಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ, ಅದರಲ್ಲಿ ದೇವತಾ ಕಾರ್ಯಕ್ಕಿಂತ ವ್ಯಕ್ತಿಗತ ಪ್ರಚಾರಕ್ಕೆ ಹೆಚ್ಚು ಮಹತ್ವ ಕೊಡಲಾಗಿದೆ, ರಾಜಕೀಯ ನಾಯಕರ ಮತ್ತು ಇತರರ ಭಾವಚಿತ್ರ ಗಳೊಂದಿಗೆ ಜಾಹೀರಾತು ಪ್ರಕಟವಾಗಿದೆ. ದೇವಸ್ಥಾನದ ಅಥವಾ ಧಾರ್ಮಿಕ ದತ್ತಿ ಇಲಾಖೆಯ ಹಣ ಈ ರೀತಿ ದುರುಪಯೋಗ ಪಡಿಸುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ ಎಂದು…

Read More

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಐತಿಹಾಸಿಕ ಮಹಾರಥೋತ್ಸವ… !

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು.ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಮಾಡಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ ಕಟ್ಟೆಯಲ್ಲಿ…

Read More

ಅಯ್ಯಪ್ಪ ಮಾಲೆಧಾರಿಗಳೇ ಪಂದಳಂ ಹೋಟೆಲ್‌ನಲ್ಲಿ ಊಟ ಮಾಡುವಾಗ ಇರಲಿ ಎಚ್ಚರ!: ಅಡುಗೆ ಕೋಣೆಯಲ್ಲಿ ಕೋಳಿ ತ್ಯಾಜ್ಯ, ಕಲುಷಿತ ಆಹಾರ ಪತ್ತೆ!

ಶಬರಿಮಲೆ :ಶಬರಿಮಲೆಗೆ ದೇಶದ ನಾನಾ ಪ್ರದೇಶಗಳಿಂದ ಶುದ್ಧ ಸಸ್ಯಹಾರ ಸೇವಿಸಿ, 48 ದಿನಗಳ ವೃತಾಚರಣೆ ನಡೆಸಿ ಸನ್ನಿಧಾನಕ್ಕೆ ಬರುತ್ತಾರೆ. ಆದರೆ ಪಂದಳಂನ ಹೋಟೆಲ್‌ನಲ್ಲಿಯೇ ಕೋಳಿಯ ತ್ಯಾಜ್ಯ, ಕಲುಷಿತ ಆಹಾರ ಪತ್ತೆಯಾಗಿದ್ದು ಭಕ್ತರು ಎಚ್ಚರಿಕೆಯಿಂದ ಊಟ ಮಾಡುವ ಅಗತ್ಯವಿದೆ ವಿಶೇಷವೆಂದರೆ ಈ ಹೋಟೆಲ್ಗಳನ್ನು ವಲಸೆ ಕಾರ್ಮಿಕರು ನಡೆಸುತ್ತಿದ್ದರು.ವಲಸೆ ಕಾರ್ಮಿಕರು ನಡೆಸುತ್ತಿದ್ದ ವರವಾನಗಿ ರಹಿತ ಹೋಟೆಲ್‌ಗಳ ವಿರುದ್ಧ ಪಂತಲಂ ಪುರಸಭೆಯ ಆರೋಗ್ಯ ವಿಭಾಗ ಕ್ರಮ ಕೈಗೊಂಡಿದ್ದು ಪ್ರತಿಯೊಂದು ಘಟಕಕ್ಕೆ ₹10,000 ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದ. ಈ ಹೋಟೆಲ್‌ಗಳು…

Read More

ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ…

Read More

ಡಿಸೆಂಬರ್ 20: “Nitte Nexus 2025ನೇ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ ಸಂಭ್ರಮ … !

ಮಂಗಳೂರು:WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyantheya Memorial Institute of Technology (NMAMIT) ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ “Nitte Nexus 2025” ಡಿಸೆಂಬರ್ 20, 2025 ರಂದು ಸಂಜೆ 4 ಗಂಟೆಯಿಂದ ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ನೆನ್ನನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮುಲ್ಕಿ ಜೀವನ್ ಕೆ. ಶೆಟ್ಟಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, 1986ರಲ್ಲಿ ಸ್ಥಾಪಿತವಾದ…

Read More

ನವೆಂಬರ್ 29ರಂದು ಯಕ್ಷ ಪ್ರತಿಭೆ” ಮಂಗಳೂರು ಇದರ 17ನೇ ವರ್ಷದ ಸಂಭ್ರಮ

ಮಂಗಳೂರು:ಯಕ್ಷ ಪ್ರತಿಭೆ” ಮಂಗಳೂರು ಇದರ 17ನೇ ವರ್ಷದ ಸಂಭ್ರಮ , ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಕರಣಾ ಪ್ರಶಸ್ತಿ ಪ್ರಧಾನ ಮತ್ತು ಅಭಿನಂದನಾ ಕಾರ್ಯಕ್ರಮವು ನವೆಂಬರ್ 29ರಂದು ಸಂಜೆ 5.45ರಿಂದ ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾವಿದರಾದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ಈ ವರುಷದ “ಯಕ್ಷ ಪ್ರತಿಭೆಯಿಂದ ಕೊಡ ಮಾಡುವ “ಸಾಧಕ ರತ್ನ” ಪ್ರಶಸ್ತಿಯನ್ನು ದಕ್ಷಿಣ…

Read More

ನ. 29 ನಶಮುಕ್ತ ಭಾರತ ‘ನಶಮುಕ್ತ ಕ್ಯಾಂಪಸ್” ಕುರಿತಾಗಿ ಬೃಹತ್ ವಾಕಥಾನ್

ಮಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು ಇದರ ವತಿಯಿಂದ, ಹಾಗೂ ಆರ್.ಜಿ.ಯು.ಎಚ್.ಎಸ್ ಆಡಳಿತದಡಿ ಬರುವ 113 ವೈದ್ಯಕೀಯ/ಅರೆವೈದ್ಯಕೀಯ ಸೇರಿದಂತೆ, ವಿವಿಧ ಕಾಲೇಜುಗಳ ಸಹಕಾರದಲ್ಲಿ “ನಶಮುಕ್ತ ಭಾರತ” “ನಶಮುಕ್ತ ಕ್ಯಾಂಪಸ್” ಘೋಷ ವಾಕ್ಯದಡಿ ಬೃಹತ್ ವಾಕಥಾನ್ ಮೆರವಣಿಗೆಯು ನವೆಂಬರ್ 29 ರಂದು ಬೆಳಗ್ಗೆ 7:00 ಗಂಟೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ನಡೆಯಲಿದೆ ಎಂದು ಆರ್.ಜಿ.ಯು.ಎಚ್.ಎಸ್ ಇದರ ಸದಸ್ಯರಾದ ಡಾ|ಯು.ಟಿ. ಇಫ್ತೀಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ…

Read More
error: Content is protected !!