ಸಾವರ್ಕರ್ ವ್ಯಕ್ತಿಯಲ್ಲ, ಒಂದು ಸಿದ್ಧಾಂತ-ಆದರ್ಶ ಬಿ ಎಂ
ಸಾವರ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಸಂಪೂರ್ಣ ಸಿದ್ಧಾಂತ. ಅವರು ಕೇವಲ ಕಿಡಿಯಲ್ಲ, ಧಗಧಗಿಸುವ ಜ್ವಾಲೆ. ಅವರನ್ನು ಯಾವುದೇ ಸಣ್ಣ ವ್ಯಾಖ್ಯಾನಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ”. ವೀರ ಸಾವರ್ಕರ್ ಅವರು ಬ್ರಿಟಿಷರ ಆಡಳಿತಾವಧಿಯಲ್ಲಿ ಒಟ್ಟು ಸುಮಾರು 24 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದರು. ಬ್ರಿಟಿಷ್ ಸರ್ಕಾರ ಅವರಿಗೆ ಒಂದೇ ಜನ್ಮದಲ್ಲಿ ಎರಡು ಜೀವಾವಧಿ ಶಿಕ್ಷೆ ಸೇರಿ ಒಟ್ಟು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. 14 ವರ್ಷಗಳ ನಂತರ ಅವರನ್ನು ಬಿಡುಗಡೆ ಮಾಡಿ, ಮುಂದಿನ…
