ತುಂಬೆ ಮೆಡಿಸಿಟಿಗೆ ಸಚಿವ ಕೆ.ಜೆ. ಜಾರ್ಜ್ ಭೇಟಿ: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ವಿಶ್ವದ ಅತ್ಯುತ್ತಮ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಒಂದು ಎಂದು ಶ್ಲಾಘನೆ…..!
ಅಜ್ಮಾನ್, ಸೆಪ್ಟೆಂಬರ್ 15: ಕರ್ನಾಟಕ ಸರ್ಕಾರದ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್ ಅವರು ಯುಎಇಯ ಅಜ್ಮಾನ್‌ನಲ್ಲಿರುವ ಥುಂಬೇ ಮೆಡಿಸಿಟಿಗೆ ಅಧಿಕೃತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತುಂಬೆ ಗ್ರೂಪ್ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು. ಸಚಿವರು ಗಲ್ಫ್ ಮೆಡಿಕಲ್ ಯೂನಿವರ್ಸಿಟಿ, ತುಂಬೆ ಯೂನಿವರ್ಸಿಟಿ ಹಾಸ್ಪಿಟಲ್ ಹಾಗೂ ತುಂಬೆ ರಿಹ್ಯಾಬಿಲಿಟೇಷನ್ ಹಾಸ್ಪಿಟಲ್ ಸೇರಿದಂತೆ ಪ್ರಮುಖ ವಿಭಾಗಗಳಿಗೆ ಭೇಟಿ ನೀಡಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಮತ್ತು…
