ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ರ ಚಿತ್ರಕಲಾ ಪ್ರದರ್ಶನ

ಮಂಗಳೂರು: ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ಅವರ ಕೈಚಳಕದಿಂದ ಮೂಡಿದ ಚಿತ್ರಕಲಾ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು ಇದರ ಉದ್ಘಾಟನಾ ಸಮಾರಂಭವು ಜನವರಿ 2 ರಂದು ಸಂಜೆ 5.30 ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಪ್ರವೀಣ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಧ್ಯಾತ್ಮಿಕ, ಧಾರ್ಮಿಕ, ಐತಿಹಾಸಿಕ, ಸಾಂಸ್ಕೃತಿಕ ಆಯಾಮಗಳ ಒಳ ತಿರುವುಗಳನ್ನು ಒಳಗೊಂಡ ಚಿತ್ರಗಳ ಪ್ರದರ್ಶನವನ್ನು ಮಾಡಲಾಗುವುದು….

Read More

ಜನವರಿ 4 ರಂದು ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವ ಸಮಾರಂಭ

ಮಂಗಳೂರು: ಮಂಗಳೂರಿನಲ್ಲಿ ಅಶಕ್ತರ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುವ ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವದ ಸಮಾರಂಭ ಜನವರಿ 4 ರಂದು ಸಂಜೆ 7 ಗಂಟೆಯಿಂದ ನೀರುಮಾರ್ಗ ಸೇವಾ ಸಹಕಾರಿ ಬ್ಯಾಂಕ್ ಮುಂಭಾಗದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸದಸ್ಯರಾದ ಹರೀಶ್ ನೀರುಮಾರ್ಗ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವು ಅಶಕ್ತ ಕುಟುಂಬಗಳಿಗೆ ಆರೋಗ್ಯ ನಿಧಿ ವಿತರಣೆ, ಮಾಸಿಕ ಯೋಜನೆಯಲ್ಲಿ ಬಡಕುಟುಂಬಗಳಿಗೆ ದಿನಸಾಮಾಗ್ರಿ ಕಿಟ್ ವಿತರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಸಂಭ್ರಮ…

Read More

ಗೋವುಗಳನ್ನು ಕಳವು ಮಾಡಿ ಹತ್ಯೆ ಮಾಡಿದ ೮ ಮಂದಿ ಆರೋಪಿಗಳು ಬಜ್ಪೆ ಪೊಲೀಸರ ವಶಕ್ಕೆ … !

ಮಂಗಳೂರು: ಬಜ್ಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗ್ಯಾಂಗ್‌ನ 8 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರಿದಿದೆ. ಜುಲೈ ತಿಂಗಳಲ್ಲಿ ಬಜ್ಪೆಗೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು…

Read More

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ:

ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಯವರ 101 ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ರಾಷ್ಟ್ರ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತವನ್ನು ಅಟಲ್ ಜೀ ಪದೇ ಪದೇ ಉಚ್ಚರಿಸಿ ಕೋಟಿ ಕೋಟಿ ಕಾರ್ಯಕರ್ತರ ಪ್ರೇರಣೆಯಾಗಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ…

Read More

ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಡಿ .27 ರಂದು ಚಾಲನೆ.

ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ “ನಶೆ ಮುಕ್ತ ಮಂಗಳೂರು” ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬೃಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು , ಹೀಗಾಗಿ ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ನಗರದ ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್ ಇದರ ಸ್ಥಾಪಕರು ಮತ್ತು ಸಂಸ್ಥೆಯ ಅಧ್ಯಕ್ಷರಾದ ಸುಹೈಲ್ ಕಂದಕ್ ತಿಳಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಿತು.ಮರವೂರು ಕೆಂಜಾರು ಬಳಿ ಗೋವುಗಳನ್ನು ದರೋಡೆ ಮಾಡಿ – ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಗೋ ದರೋಡೆ ಜಾಲವನ್ನು ಮಟ್ಟ ಹಾಕುವಂತೆ ಆಗ್ರಹಿಸಿ ಮತ್ತು ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ಕ್ರೌರ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಮಿನಿವಿಧಾನ ಎದುರು ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯೆಂದ ಪ್ರತಿಭಟನೆ ನಡೆಯಿತು . ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು .ಪ್ರತಿಭಟನೆಯನ್ನ ಉದ್ದೇಶಿಸಿ…

Read More

‘ಮಂಗಳೂರು ಕಂಬಳ’ವು ಇಂದು ನವೋತ್ಸಾಹದ 9ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಮಂಗಳೂರು ಕಂಬಳವು ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಮತ್ತು ಐತಿಹಾಸಿಕ ಕೋಣಗಳ ಓಟದ ಸ್ಪರ್ಧೆಯಾಗಿದೆ. ಸುಗ್ಗಿ ಕಾಲದ ನಂತರ ನಡೆಯುವ ಈ ರೋಮಾಂಚಕ ಜಾನಪದ ಕ್ರೀಡೆಯು ಭತ್ತದ ಗದ್ದೆಗಳಲ್ಲಿ ನಡೆಯುತ್ತದೆ. ಈ ಮಣ್ಣಿನ ಧಾರ್ಮಿಕ ಕಟ್ಟುಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ವಿಶ್ವವ್ಯಾಪಿಯಾಗಿ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ. ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ…

Read More

16ನೇ ವಿಧಾನ ಸಭೆಯ 8ನೇ ಅಧಿವೇಶನದಲ್ಲಿ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ : ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: 16ನೇ ವಿಧಾನ ಸಭೆಯ 8ನೇ ಅಧಿವೇಶನವು ದಿನಾಂಕ 8ನೇ ಡಿಸೆಂಬರ್. 2025ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 19ನೇ ಡಿಸೆಂಬರ್, 2025 ರವರೆಗೆ 10 ದಿನಗಳ ಕಾಲ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ , ರಾಜ್ಯಪಾಲರಿಂದ ಒಪ್ಪಿಗೆ ಪಡೆದ…

Read More

ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವು .ಕಾಂಗ್ರೆಸ್ ನಾಯಕರು ಒಂದು ಕಣ್ಣಿಗೆ ಬೆಣ್ಣೆ , ಮತ್ತೊಂದು ಕಣ್ಣಿಗೆ ಸುಣ್ಣ. ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್, ಸೇರಿದಂತೆ ಬಹುತೇಕ ಭಾಗದಲ್ಲಿ ಪಾಲಿಕೆಯ ಅಧಿಕಾರಿಗಳು ಗೂಡಂಗಡಿಗಳನ್ನು ತೆರವುಗೊಳಿಸಿದ್ದು ಕಾಂಗ್ರೆಸ್ ನಾಯಕರು ಸೂಚಿಸಿರುವ ಕಡೆಗಳಲ್ಲಿ ಮಾತ್ರ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕೆಲವರಿಗೆ ಮಾತ್ರ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತೆರವುಗೊಳಿಸಲೇಬೇಕಾದ ಅನಿವಾರ್ಯತೆಯಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ಇಂತಹ ತಾರತಮ್ಯ? ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದವಿರಲಿಲ್ಲ. ಇದೀಗ…

Read More

ರವಿ ಪ್ರಸನ್ನ ಬೆಂಬಲಿಗರಿಂದ ಯೂಟ್ಯೂಬರ್ ಅಜಯ್ ಅಂಚನ್ ಮೇಲೆ ಹಲ್ಲೆಗೆ ಯತ್ನ

ಮಂಗಳೂರು :ಕೊಂಡಾಣ ದೈವಸ್ಥಾನದ ಚಿನ್ನ ಕದ್ದ ಬಗ್ಗೆ ತಮ್ಮಣ್ಣ ಶೆಟ್ಟಿ ವಿರುದ್ಧ ಮಾಡಿದ ಆರೋಪಕ್ಕೆ ಸಂಬಂಧಿಸಿ ರವಿ ಪ್ರಸನ್ನ ತಪ್ಪು ಕಾಣಿಕೆ ಹಾಕಿ ಕ್ಷಮೆ ಕೋರಿದ್ದಾರೆ. ಈ ನಡುವೆ ಬೆಂಬಲಿಗರಿಂದ ಯೂಟ್ಯೂಬರ್ ಅಜಯ್ ಅಂಚನ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ.ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ವಾರಾಹಿ ಪಂಜುರ್ಲಿಗೆ ನೀಡಿದ್ದ ಹರಕೆ ನೇಮೋತ್ಸವದ ವಿವಾದವಾಗಿತ್ತು. ಇದರಲ್ಲಿ ದೈವಾರಾಧನೆಯ ಚಿಂತಕ ತಮ್ಮಣ್ಣ ಶೆಟ್ಟಿಯವರು ಕೊಂಡಾಣ ಕ್ಷೇತ್ರದ ದೈವದ ಬಂಗಾರ ಅಡವಿಟ್ಟಿದ್ದಾರೆ ಎಂದು ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ ಮತ್ತು ವಾರಾಹಿ…

Read More
error: Content is protected !!