ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ -ಡಾ.ಭಗವಾನ್ ಬಿ.ಸಿ. ಶ್ಲಾಘನೆ

ಮಂಗಳೂರು : ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಭಗವಾನ್ ಬಿ.ಸಿ. ಶ್ಲಾಘಿಸಿದ್ದಾರೆ.ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಆಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ಆರಂಭಿಸಿರುವ ಹೈ ಪ್ರಿಸಿಶನ್ ಲೇಸರ್ ಆಂಜಿಯೋಪ್ಲಾಸ್ಟಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಯುವ ಜನರಲ್ಲಿ ಹೆಚ್ಚುತ್ತಿದೆ.ಇದಕ್ಕೆ ನಮ್ಮ ಆಹಾರ ಪದ್ಧತಿ, ಜೀವನ ಪದ್ಧತಿ, ವಂಶ ಪಾರಂಪರ್ಯವಾಗಿ ಬಂದಿರುವ ಕೆಲವು ಕಾರಣಗಳಿವೆ….

Read More

ತೀಯಾ ಸಮುದಾಯದ ಅಭಿವೃದ್ಧಿಗಾಗಿ ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡಬೇಕು : ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ

ಮಂಗಳೂರು: ತೀಯಾ ಸಮುದಾಯದ ಅಭಿವೃದ್ಧಿಗಾಗಿ ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡಬೇಕು ಎಂಬುದು ಸೇರಿದಂತೆ ತೀಯಾ ಸಮುದಾಯದ ವಿವಿಧ ಬೇಡಿಕೆಗಳನ್ನು ಡಿ.3ರಂದು ಮಂಗಳೂರು ವಿವಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಗೆ ಸಲ್ಲಿಸಲಾಗುವುದು ಎಂದು ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ ತಿಳಿಸಿದರು. ಅವರು ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ವರ್ಕಳದ ಶಿವಗಿರಿ ಮಠದ ನೇತೃತ್ವದಲ್ಲಿ ಹಾಗೂ ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮಾ ಗಾಂಧಿಜಿ…

Read More

ಮಂಗಳೂರಿನ ಚಿನ್ನದ ವ್ಯಾಪರಿಗೆ ವಂಚಿಸಿದ ಅಂತರ್ ರಾಜ್ಯ ವಂಚಕನ ಬಂಧನ: 240 ಗ್ರಾಂ ಚಿನ್ನ ಜಪ್ತಿ.

ಮಂಗಳೂರು: ದಿನಾಂಕ 21.11.2025 ರಂದು ಸಂಜೆ ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯು, ದಿನಾಂಕ: 22-11-2025 ರಂದು ಬಿಜೈ ಕಾಫಿಕಾಡ್ ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್ ನಲ್ಲಿ ತಾನು ಆಫೀಸ್ ತೆರೆಯಲ್ಲಿದ್ದು ,ಅಲ್ಲಿಗೆ ಬರುವ ಗೆಸ್ಟ್ ಗಳಿಗೆ ಚಿನ್ನದ ಬಿಸ್ಕೆಟ್ ನೀಡಲು ಇದೆ ಆ ಕಾರಣ 10 ಗ್ರಾಂ ತೂಕದ 24 ಚಿನ್ನದ ಬಿಸ್ಕಿಟ್ ಗಳು ಬೇಕು ಎಂದು ಬಿಸ್ಕಿಟ್ ಗಳ ಡಿಸೈಜ್ ಸೆಲೆಕ್ಟ್…

Read More

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸಿದ ಮೂವರು ಲೋಕಾಯುಕ್ತ ಪೊಲೀಸರ ಗಾಳಕ್ಕೆ …. !

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್‌ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಕೃಷ್ಣ ಮೂರ್ತಿ ಸರ್ವೇಯರ್ ರಾಜು ಬಿ.ಕೆ ADLR ಧನಶೇಖರ್ serve Superviouser ತನ್ನ ಬಾಕಿ ಇರುವ ಸಂಬಳದ…

Read More

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ-ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಮಂಗಳೂರು:ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು…

Read More

ಮಂಗಳೂರಿನಲ್ಲಿ ನಡುರಾತ್ರಿ ಅಂಗಡಿಗೆ ಎಂಟ್ರಿ ಕೊಟ್ಟ ಕಳ್ಳರು- ಅಂಗಡಿಯೊಳಗಿದ್ದ ನಗದನ್ನು ದೋಚಿ ಪರಾರಿ-ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಮಂಗಳೂರು ಅತ್ತಾವರ ಕಟ್ಟೆಯ ಕಸಗ್ರಾಂಡ್ ಕಟ್ಟದಲ್ಲಿರುವ ಅಂಗಡಿಗೆ ಖದೀಮಮರ ತಂಡ ನಡು ರಾತ್ರಿ ೩. ೩೦ ರ ಹೊತ್ತಿಗೆ ಎಂಟ್ರಿ ಕೊಟ್ಟು ಅಂಗಡಿಯೊಳಗಿದ್ದ ನಗದನ್ನು ಮತ್ತು ಕೆಲವು ವಸ್ತನ್ನು ಅಪಹರಿಸಿದ ಘಟನೆ ನಡೆದಿದೆ . ಖದೀಮರು ೪ ಅಂಗಡಿಗೆ ಎಂಟ್ರಿ ಕೊಟ್ಟು ಅಲ್ಲಿನ ನಗದು , ಕೆಲವು ವಸ್ತುಗಳನ್ನು ಅಪರಿಸಿಕೊಂಡು ಹೋಗಿದ್ದಾರೆ . ಕದೀಮರಿಗಾಗಿ ಸ್ಥಳೀಯ ಪೊಲೀಸರು ತೀವ್ರ ಶೋಧ ನಡೆಸುತ್ತಾ ಇದ್ದಾರೆ .

Read More

ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025

ಮಂಗಳೂರು : ಮಂಗಳೂರಿನ ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025ಗಾಗಿ ನವೋದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಂದ ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಹೊಸ ಸ್ಟಾರ್ಟ್‌ ಅಪ್ ಹಾಗೂ ನವೀನ ಆಲೋಚನೆಗಳನ್ನು ಆಹ್ವಾನಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ಎಸ್‌ಐ-8ನ ಸಂಸ್ಥಾಪಕ ನಿರ್ದೇಶಕ ವಿಶ್ವಾಸ್ ಯು.ಎಸ್ ಈ ಬಗ್ಗೆ ಮಾಹಿತಿಯನ್ನು ನೀಡಿ ., ಈಗಾಗಲೇ ಸುಮಾರ 30ರಷ್ಟು ನವೋದ್ಯಮಿಗಳು ತಮ್ಮ ಹೊಸ ಸ್ಟಾರ್ಟ್‌ ಅಪ್‌ಗಳ ಕುರಿತಂತೆ ಈ ಚಾಲೆಂಜ್‌ನಲ್ಲಿ ಭಾಗವಹಿಸಲು ಅರ್ಜಿ…

Read More

ದೇವಾಲಯದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಖತಾರ್ನಾಕ್ ಕಳ್ಳಿಯರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು … !

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದರು.ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ…

Read More

ಬಸ್ ಚಾಲಕನ ಅತಿವೇಗ ತಿಥಿ ವೇಗಕ್ಕೆ ಸಾರ್ವಜನಿಕರ ತಡೆ! ಖಾಸಗಿ ಬಸ್ಸನ್ನು ವಶಕ್ಕೆ ಪಡೆದ ಖಾಕಿ … !

ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಲಾಲ್‌ಬಾಗ್‌ನಿಂದ ಮಂಗಳಾದೇವಿ ಕಡಗೆ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಬಸ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷದ ಚಾಲನೆಯ ಆರೋಪ ಹಿನ್ನಲೆ ಬುಧವಾರ(ನ.26) ಸಾರ್ವಜನಿಕರು ತಡದ ಘಟನೆ ನಡೆದಿದೆ. ಜಂಕ್ಷನ್‌ನಲ್ಲಿ ಕಾಯುತ್ತಿದ್ದ ಬೈಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ ಕೂಡಲೇ ಪ್ರತಿಕ್ರಿಯಿಸಿದ ಸಾರ್ವಜನಿಕರು ವಾಹನವನ್ನು ತಡೆದು ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಸ್ಸನ್ನು ವಶಪಡಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Read More

ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯ

ಮಂಗಳೂರು : ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಬಳಿ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಕಾನಾ ಬಳಿ ಈ ಘಟನೆ ನಡೆದಿದೆ. ಸ್ಕೂಟರಿನಿಂದ ಮಹಿಳೆ ಬೀಳುವ ದೃಶ್ಯ ಹಿಂದೆ ಇದ್ದ ಬಸ್ಸಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬಸ್ಸನ್ನು ನಿಲ್ಲಿಸಿ ಸ್ಕೂಟರಿನಿಂದ ಬಿದ್ದ ಮಹಿಳೆಯನ್ನ ಬಸ್ ಚಾಲಕ ಆಸ್ಪತ್ರೆಗೆ ಕೊಂಡೊಯ್ದರು.ಮೊಯಿದೆ ಎಂಬವರು ಮಾನವೀಯತೆ ಮೆರೆದ ಬಸ್ಸಿನ ಚಾಲಕ.ಕಾನಾ ಬಳಿ ಮಗ ಮತ್ತು ಅಮ್ಮ ಸ್ಕೂಟರಿನಲ್ಲಿ ಹೋಗುವ ಸಂದರ್ಭ ಈ ಘಟನೆ…

Read More
error: Content is protected !!