ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್ ಹದಿನಾರನೇ ವರ್ಷದ ಕದ್ರಿ ಸ್ಟಾರ್ ನೈಟ್ ಕಾರ್ಯಕ್ರಮ
ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…
