ಮುಹಮ್ಮದ್ ನಬಿಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ 1501ನೇ ಮೀಲಾದುನ್ನಬೀ (ಸ) ಪ್ರಯುಕ್ತ ಮೀಲಾದ್ ರ್ಯಾಲಿ
ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಮತ್ತು ಫೈಸಲ್ ನಗರ ನಮಾಉಲ್ ಇಸ್ಲಾಂ ಮದ್ರಸ ಹಾಗೂ ಶಾಂತಿನಗರ ತರ್ಬಿಯತುಲ್ ಇಸ್ಲಾಂ ಕಮಿಟಿ ಇವುಗಳ ಜಂಟಿ ಆಶ್ರಯದಲ್ಲಿ ಮೀಲಾದ್ ರ್ಯಾಲಿ ನಡೆಯಿತು .ಬದ್ರಿಯಾ ಜುಮಾ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು ಕಾರ್ಯ ಕ್ರಮದಲ್ಲಿ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಸದರ್ ಉಸ್ತಾದ್ ಅಬ್ದುಲ್ ಹಕೀಂ ಮದನಿ ಗೌಸಿಯಾ ಜುಮಾ…
