ಮಂಗಳಾ ಸ್ವಿಮ್ಮಿಂಗ್ ಕ್ಲಬ್‌ನಲ್ಲಿ ₹5 ಕೋಟಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಮಾಜಿ ಕಾರ್ಯದರ್ಶಿ ಆಗ್ರಹ

ಮಂಗಳಾ ಸ್ವಿಮ್ಮಿಂಗ್ ಕ್ಲಬ್ ಕಳೆದ 36 ವರ್ಷಗಳಿಂದ ಸಾರ್ವಜನಿಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳಿಂದ 5 ಕೋಟಿಗೂ ಅಧಿಕ ಹಣ ಸಂಗ್ರಹಿಸಿದ್ದು, ಹಣಕಾಸಿನ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪವನ್ನು ಕ್ಲಬ್‌ನ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಮಾಡಿದ್ದಾರೆ . ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಾ ಸ್ವಿಮ್ಮಿಂಗ್ ಕ್ಲಬ್ 1990ರ ವರೆಗೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ನೋಂದಣಿಯಾಗಿತ್ತು. 1990ರಿಂದ ಕ್ಲಬ್‌ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಕ್ಕಳಿಂದ ಹಣ ಪಡೆದು, ಅದರ ಸಮರ್ಪಕ ಲೆಕ್ಕಪತ್ರ…

Read More

ವಿಶ್ವ ಹಿಂದೂ ಪರಿಷದ್ ಭಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರ..

ಬಂಟ್ವಾಳ ಪ್ರಖಂಡ ದ ವತಿಯಿಂದ ರಕ್ತದಾನ ಶಿಬಿರ ಹಾಗೂ ಪೋಸ್ಟ್ ಆಫೀಸ್ ನ ಉಚಿತ ಅರೋಗ್ಯ ವಿಮೆ ಮಾಡಿಕೊಡುವ ಕಾರ್ಯಕ್ರಮ ನಡೆಯಿತು .ಸುಮಾರು 203 ಯೂನಿಟ್ ರಕ್ತದಾನ ಸಂಗ್ರಹಣೆ ಮಾಡಲಾಯಿತು ಸುಮಾರು 60 .ಜನರಿಗೆ ಅರೋಗ್ಯ ವಿಮೆ ಮಾಡಿಕೊಡಲಾಯಿತು.ವಿಶ್ವ ಹಿಂದೂ ಪರಿಷದ್ ನ ಶರಣ್ ಪಂಪ್ ವೆಲ್ ,ಶಿವಾನಂದ ಮೆಂಡನ್ ,ಪ್ರಸಾದ್ ಕುಮಾರ್ ರೈ ,ಭುಜಂಗ ಕುಲಾಲ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಭಜರಂಗದಳದ ಲೋಹಿತ್ ಪಣೋಲಿಬೈಲ್ ,ಸಚಿನ್ ಮೇಲ್ಕಾರ್, ಗೋಪಾಲ್ ಕುತ್ತಾರ್, ಸಂತೋಷ್ ಸರಪಾಡಿ…

Read More

ಸಾನಿಧ್ಯ ಸಂಸ್ಥೆಯಲ್ಲಿ ಸಂಭ್ರಮದ ಓಣಂ ಆಚರಣೆ ….. !

ಮಂಗಳೂರು: ಶ್ರೀ ಗಣೇಶ ಸೇವಾ ಟ್ರಸ್ಟ್ ಫಾರ್ ಎಕ್ಸೆಪ್ಷನಲ್ ಪರ್ಸನ್ಸ್ (ರಿ.) ವತಿಯಿಂದ ನಡೆಸಲ್ಪಡುವ ಸಾನಿಧ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ಶಕ್ತಿನಗರದ ಸಾನಿಧ್ಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಕ್ತಿನಗರ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಮಹೇಶ್ ಮುಖ್ಯ ಅತಿಥಿಯಾಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾನಿಧ್ಯ ಸಂಸ್ಥೆಯಲ್ಲಿ ನಡೆದ ಓಣಂ ಆಚರಣೆಯು ಕೇರಳದಲ್ಲಿರುವ ಅನುಭವವನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕಾಗಿ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಲವು ದಿನಗಳ…

Read More

ಅಹಿಂದ ಚಳುವಳಿ ಬೇಡಿಕೆಗಳ ಅನುಷ್ಠಾನಕ್ಕೆ ವಿಧಾನಸಭೆಯಲ್ಲಿ ಚರ್ಚೆಗೆ ಆಗ್ರಹ

ಮಂಗಳೂರು: ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಬಲಪಡಿಸುವ ಉದ್ದೇಶದಿಂದ ಅಹಿಂದ ಚಳುವಳಿಯ ವತಿಯಿಂದ ಸರ್ಕಾರದ ಮುಂದಿಡಲಾಗಿರುವ ವಿವಿಧ ಪ್ರಮುಖ ಬೇಡಿಕೆಗಳನ್ನು ಶೀಘ್ರವಾಗಿ ಜಾರಿಗೆ ತರಬೇಕು. ಈ ಕುರಿತು ವಿಧಾನಸಭೆಯಲ್ಲಿ ನಡೆಯುವ ಕಲಾಪದಲ್ಲಿ ಕೂಡಲೇ ಚರ್ಚೆ ನಡೆಸಿ, ಬೇಡಿಕೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಚಳುವಳಿಯ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಚಾಲಕ ಸಿರಾಜ್ ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ…

Read More

ಬಿಜೆಪಿ ವಂದೇ ಮಾತರಂ ಹಾಡನ್ನು ರಾಜಕೀಯಗೊಳಿಸುತ್ತಿರುವುದು ಖಂಡನೀಯ: ಹರೀಶ್ ಕುಮಾರ್

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಗೌರವದಿಂದ ಹಾಡುತ್ತಾ ಬಂದಿದೆ. ಕಾಂಗ್ರೆಸ್ ಅಧಿವೇಶನಗಳು, ವಿವಿಧ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಕಚೇರಿಗಳಲ್ಲಿಯೂ ವಂದೇ ಮಾತರಂ ಹಾಡಲಾಗುತ್ತದೆ. ಆದರೆ, ಇದೀಗ ಬಿಜೆಪಿ ವಂದೇ ಮಾತರಂ ಗೀತೆಯನ್ನು ರಾಜಕೀಯಗೊಳಿಸಲು ಮುಂದಾಗಿರುವುದು ಖಂಡನೀಯ. ವಂದೇ ಮಾತರಂ ಕುರಿತು ಕಾಂಗ್ರೆಸ್‌ಗೆ ಬುದ್ಧಿ ಹೇಳುವ ಮೊದಲು ಆರೆಸ್ಸೆಸ್ ಮತ್ತು ಬಿಜೆಪಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ. ಆರೆಸ್ಸೆಸ್ ಕಚೇರಿಗಳಲ್ಲಿ ವಂದೇ ಮಾತರಂ ಹಾಡಲಾಗುತ್ತದೆಯೇ? ದೇಶದ ತ್ರಿವರ್ಣ ಧ್ವಜದ…

Read More

ಓಣಂ ಹಬ್ಬ ಸಮಾಜವನ್ನು ಒಗ್ಗೂಡಿಸುವ ಕುಟುಂಬದ ಹಬ್ಬ

ಓಣಂ ಹಬ್ಬವು ಕೇವಲ ಕೇರಳಕ್ಕೆ ಸೀಮಿತವಾಗಿರದೆ, ದೇಶದ ವಿವಿಧ ಭಾಗಗಳಲ್ಲಿ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಕೇರಳೀಯರು ಕೂಡ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಬ್ಬವು ಸಮಾಜವನ್ನು ಒಗ್ಗೂಡಿಸುವ ಹಾಗೂ ಕುಟುಂಬದ ಸದಸ್ಯರನ್ನು ಒಂದೆಡೆ ಸೇರಿಸುವ ಮಹತ್ವದ ಹಬ್ಬವಾಗಿ ಪರಿವರ್ತನೆಯಾಗಿದೆ. ಓಣಂ ಹಬ್ಬದ ಪ್ರಮುಖ ಉದ್ದೇಶಗಳಲ್ಲಿ ರೈತರನ್ನು ಗೌರವಿಸುವುದು, ಕುಟುಂಬದ ಸದಸ್ಯರು ಹಾಗೂ ಸಮಾಜದ ವಿವಿಧ ವರ್ಗಗಳ ಜನರು ಒಗ್ಗೂಡಿ ಸಂಭ್ರಮಿಸುವುದು ಪ್ರಮುಖವಾಗಿದೆ. ಈ ಹಬ್ಬದ ಮೂಲಕ ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆ ಹಾಗೂ ಸಾಮಾಜಿಕ ಸೌಹಾರ್ದತೆಯ ಮಹತ್ವವನ್ನು ಅರಿತುಕೊಳ್ಳಲು…

Read More

ಸ್ಟ್ರೋಕ್‌ಗೆ ವಯಸ್ಸಿನ ಮಿತಿ ಇಲ್ಲ: ಯುವಕರಲ್ಲೂ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ KMC ತಜ್ಞರ ಎಚ್ಚರಿಕೆ

ಮಂಗಳೂರು, ಆ. 22:* ಪಾರ್ಶ್ವವಾಯು (ಸ್ಟ್ರೋಕ್) ಇದೀಗ ವಯಸ್ಸಾದವರಿಗಷ್ಟೇ ಸೀಮಿತವಾಗಿಲ್ಲ. 30ರಿಂದ 50 ವರ್ಷದೊಳಗಿನ ಯುವ ವಯಸ್ಕರಲ್ಲೂ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆ ಮಂಗಳೂರಿನ ತಜ್ಞರು ಎಚ್ಚರಿಸಿದ್ದಾರೆ. ಕೆಎಂಸಿ ಆಸ್ಪತ್ರೆ ಮಂಗಳೂರಿನ ಸಮಗ್ರ ಸ್ಟ್ರೋಕ್ ಸಿದ್ಧತಾ ಘಟಕದ ವತಿಯಿಂದ ಸ್ಟ್ರೋಕ್ ಆರೈಕೆಯ 30 ಸುವರ್ಣ ವರ್ಷಗಳ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಇಂಟರ್‌ವೆನ್ಷನಲ್ ನ್ಯೂರೋರೇಡಿಯಾಲಜಿ, ಕ್ರಿಟಿಕಲ್ ಕೇರ್, ತುರ್ತು ವೈದ್ಯಕೀಯ ಹಾಗೂ ಪುನರ್ವಸತಿ ತಜ್ಞರು ಭಾಗವಹಿಸಿ, ಸ್ಟ್ರೋಕ್‌ನ ಆರಂಭಿಕ ಲಕ್ಷಣಗಳನ್ನು…

Read More

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ 2025-26 ನೇ ಸಾಲಿನ ಸಹಕಾರಿ ಬ್ಯಾಂಕಿನ ವಿಶಿಷ್ಟ ಸಾಧನ ಪ್ರಶಸ್ತಿ

ಮಂಗಳೂರು: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿ, ಹಳೆಯಂಗಡಿ, ಪಡುಬಿದ್ರಿ, ಕಿನ್ನಿಗೋಳಿ, ಮೂಡಬಿದ್ರೆಯಲ್ಲಿ ಶಾಖೆ ಹೊಂದಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ 20025-26 ನೇ ಸಾಲಿನ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವರು ಸರ್ವತೋಮುಖ ಅಭಿವೃದ್ಧಿಗಾಗಿ “ಸಾಧನಾ ಪ್ರಶಸ್ತಿ” ಯನ್ನು ಮಂಗಳೂರಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿ ನೀಡಿದರು. ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ರವರು ಈ ಪ್ರಶಸ್ತಿಯನ್ನು ಪ್ರಿಯದರ್ಶಿನಿ ಕೋ…

Read More

ನದಿಗೆ ಬಿದ್ದ ಚೆಂಡು ತೆಗೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

ನದಿಗೆ ಬಿದ್ದ ಚೆಂಡನ್ನು ಹೆಕ್ಕಲು ಹೋದ ವೇಳೆ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಲ್ಲಿ ನಡೆದಿದೆ. 25 ವರ್ಷದ ಮೊಹಮ್ಮದ್ ಸನಾವುಲ್ಲಾ, ಮೃತಪಟ್ಟ ಯುವಕ. ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಸಮೀಪ ನದಿಯ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದ ಸಂದರ್ಭದಲ್ಲಿ ಚೆಂಡು ನದಿಗೆ ಬಿದ್ದಿದೆ. ಮಕ್ಕಳಿಗೆ ಸಹಾಯ ಮಾಡಲು ನದಿಗೆ ಇಳಿದು ಚೆಂಡನ್ನು ತೆಗೆಯಲು ಮುಂದಾದ ಸನಾವುಲ್ಲಾ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸನಾವುಲ್ಲಾ ಅವರು ನೀರಿನಲ್ಲಿ ಮುಳುಗಿದ ವಿಚಾರ ಮಕ್ಕಳಿಂದ ಸ್ಥಳೀಯರಿಗೆ ತಕ್ಷಣ ತಿಳಿದು ಬಾರದ…

Read More

ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ

ಮಂಗಳೂರು: ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಡಿಜಿಟಲ್ ಜಗತ್ತಿನಲ್ಲಿ ದಾಖಲಿಸುತ್ತಿರುವ ತುಳು ವಿಕಿಪೀಡಿಯಾ ತನ್ನ ಲೈವ್ ಆವೃತ್ತಿಯ 10ನೇ ವರ್ಷವನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ವತಿಯಿಂದ ಸೆಪ್ಟೆಂಬರ್ 12 ಮತ್ತು 13ರಂದು ನಗರದ ಎ.ಜೆ. ಗ್ರಾಂಡ್ ಹೋಟೆಲ್‌ನಲ್ಲಿ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರೂಪ್ ಅಧ್ಯಕ್ಷ ಡಾ. ವಿಶ್ವನಾಥ ಬದಿಕಾನ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2008ರಲ್ಲಿ ಆರಂಭವಾದ ತುಳು ವಿಕಿಪೀಡಿಯಾ ಎಂಟು ವರ್ಷಗಳ…

Read More
error: Content is protected !!