ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ; ರೌಡಿಶೀಟರ್ ಬಂಧನ

ಮಂಗಳೂರು:ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಎಂದು ಗುರುತಿಸಲಾಗಿದೆ. ಈತ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ರೌಡಿಶೀಟರ್ ಆಗಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುಮಾರು 12ರಿಂದ 12.20ರ ನಡುವೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ್ದ ಶಾಕಿರ್ ತಲವಾರು ಹಿಡಿದು ಬಾರ್ ಬಳಿ ಬಂದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು…

Read More

ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವಾ ಕಾರ್ಯಕ್ರಮ

ಬಂಟ್ವಾಳ:ದುರ್ಗಿ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ, ವನಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಅಧಿಕ ಮಂದಿ ಭಾಗವಹಿಸಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇರಿದಂತೆ ವಿವಿಧ ಸೇವಾ ಸೌಲಭ್ಯಗಳನ್ನು ಪಡೆದುಕೊಂಡರು. ಪರಿಸರ ಸಂರಕ್ಷಣೆ ಹಾಗೂ ಜನಹಿತದ ಉದ್ದೇಶದಿಂದ ವನಮಹೋತ್ಸವದ ಅಂಗವಾಗಿ ಸಸಿ ವಿತರಿಸಲಾಯಿತು. ದುರ್ಗಿ ಸೇವಾ ಸಂಘದ ಅಧ್ಯಕ್ಷೆ ಚಿತ್ರಾ ಎಡಪಡಿತಾಯ, ಕಾರ್ಯದರ್ಶಿ ಜಯಂತಿ…

Read More

ಆಟಿಸಂ, ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಆರಂಭ

ಮಂಗಳೂರು : ಆಟಿಸಂ ಹಾಗೂ ನಿರ್ದಿಷ್ಟ ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳ ಸಮಗ್ರ ಶಿಕ್ಷಣ ಮತ್ತು ಪುನರ್ವಸತಿಗೆ ನೆರವಾಗುವ ಉದ್ದೇಶದಿಂದ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಇಂದು ಲೋಕಾರ್ಪಣೆ ಗೊಂಡಿತ್ತು . ಅರ್ಜುನ್ ಶೆಟ್ಟಿ ಫೌಂಡೇಶನ್‌ನ ಸ್ಥಾಪಕ ಸಿಎ ಸುಧೀರ್ ಶೆಟ್ಟಿ ಅವರ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಆರಂಭಿಸಲಾದ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ವಿವಿಧ ಥೆರಪಿಗಳೊಂದಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮುಕ್ತ ಶಾಲೆಗಳ ಸಹಯೋಗದಲ್ಲಿ ಪದವಿ ಪೂರ್ವ ಶಿಕ್ಷಣದವರೆಗೆ ಕಲಿಕಾ…

Read More

ಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ ನಿಟ್ಟೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆ ಬಗ್ಗೆ ಜಾಗೃತಿ ಕಾರ್ಯಕ್ರಮ

NMAM IT ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಹಾಗೂ ಇಂಜಿನಿಯರಿಂಗ್ ವತಿಯಿಂದಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆಯ ಕುರಿತಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿಟ್ಟೆ NMAMlT ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ ll ಶಶಾಂಕ್ ಶೆಟ್ಟಿಮಾತನಾಡಿ ಇಂದಿನ ದಿನಗಳಲ್ಲಿ ಮಧ್ಯಮಗಳು ಬಹಳ ಉಪಕ್ತ ಹಾಗೂ ಅಷ್ಟೇ ಅಪಾಯಕಾರಿ ಕೂಡಾ ಆಗಿರುವುದರಿಂದ ವಿದ್ಯಾರ್ಥಿಗಳು ಅತ್ಯಂತ ಜಾಗರೂಕರಾಗಿರಬೇಕು ಎಂದು…

Read More

ಯುವಪೀಳಿಗೆಯ ಉತ್ಸಾಹದೊಂದಿಗೆ ವಾಕಥಾನ್ – ಭಾರತಕ್ಕಾಗಿ ನಡಿಗೆ ಸಂಪನ್ನ

ನಮ್ಮ ರಾಷ್ಟ್ರದ ಹಿರಿಮೆ, ಗರಿಮೆಗಳ ಪುಸ್ತಕಗಳನ್ನು ಯುವಪೀಳಿಗೆ ಓದಬೇಕಾಗಿದೆ. ಆಗ ನಮ್ಮ ದೇಶದ ಸೈನಿಕರ ತ್ಯಾಗ, ಪರಿಶ್ರಮದ ಬಗ್ಗೆ ಅಭಿಮಾನ ಮೂಡುತ್ತದೆ. ನಮ್ಮ ವೀರ ಯೋಧರು ಗಡಿಯಲ್ಲಿ ಪ್ರಾಣದ ಹಂಗು ತೊರೆದು ನಮ್ಮನ್ನು ರಕ್ಷಿಸುವ ಕಾರಣ ನಾವೆಲ್ಲರೂ ನೆಮ್ಮದಿಯಾಗಿದ್ದೇವೆ. ಆದರೆ ಸೈನಿಕರ ಮಹತ್ವ ಗೊತ್ತಿಲ್ಲದವರು ಇತ್ತೀಚೆಗೆ ಜಂತರ್ ಮಂಥರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈನಿಕರನ್ನು ಅವಹೇಳನ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಅದನ್ನು ನೋಡಿದಾಗ ನಮ್ಮ ಯುವಜನಾಂಗ ಎತ್ತ ಸಾಗುತ್ತಿದೆ ಎನ್ನುವ ಆತಂಕ ಉಂಟಾಗುತ್ತದೆ ಎಂದು ಅಖಿಲ ಭಾರತೀಯ…

Read More

ಗಡಿಭಾಗದಲ್ಲೂ ಮುಂದುವರಿದ ತುಳುನಾಡಿನ ಪರಂಪರೆ: ತೂಮಿನಾಡಿನಲ್ಲಿ ಮನೆಮನೆಗೆ ಭೇಟಿ ನೀಡಿದ ‘ಆಟಿ ಕಳಂಜ’

ಮಂಗಳೂರು/ಉಡುಪಿ:ತುಳುನಾಡಿನ ಅತಿ ಅಪರೂಪದ ಹಾಗೂ ವಿಶಿಷ್ಟ ಜಾನಪದ ಆಚರಣೆಯಾದ ‘ಆಟಿ ಕಳಂಜ’ ಗಡಿ ಪ್ರದೇಶವಾದ ತೂಮಿನಾಡಿನಲ್ಲಿ ಮನೆಮನೆಗೆ ಭೇಟಿ ನೀಡುವ ಮೂಲಕ ಜನಮನ ಸೆಳೆದಿದೆ. ಆಷಾಢ ಮಾಸದ (ಆಟಿ ತಿಂಗಳು) ಹಿನ್ನೆಲೆಯಲ್ಲಿ ಸಂಸ್ಕೃತಿಯ ಉಳಿವಿನ ಸಂಕೇತವಾಗಿ ಈ ದೃಶ್ಯ ಕಂಡುಬಂದಿದೆ. ​ತೂಮಿನಾಡಿನಲ್ಲಿ ಕಳಂಜನ ಸಂಚಾರ​ಕರ್ನಾಟಕ-ಕೇರಳ ಗಡಿ ಭಾಗದ ಪ್ರಮುಖ ಪ್ರದೇಶವಾದ ತೂಮಿನಾಡಿನಲ್ಲಿ ಆಟಿ ಕಳಂಜ ವೇಷಧಾರಿಗಳು ಮನೆಮನೆಗೆ ತೆರಳಿ ತಮ್ಮ ವೇಷ-ಭೂಷಣದ ಮೂಲಕ ಸಂಪ್ರದಾಯವನ್ನು ಕಾಯ್ದುಕೊಂಡು ಬಂದಿದ್ದಾರೆ. ಹಸಿರೆಲೆಗಳ ಅಲಂಕಾರ, ತಲೆಗೆ ಅಡಿಕೆ ಹಾಳೆಯ ಟೊಪ್ಪಿ ಹಾಗೂ…

Read More

ಸನಾತನ ಧರ್ಮ, ರಾಮಮಂದಿರ ಅವಹೇಳನ ಆರೋಪ: ಮಂಗಳೂರಿನಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಪ್ರತಿಭಟನೆ

ಮಂಗಳೂರು: ಸನಾತನ ಧರ್ಮ ಹಾಗೂ ಅಯೋಧ್ಯೆ ರಾಮಮಂದಿರವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ, ಮಂಗಳೂರು ಘಟಕದ ವತಿಯಿಂದ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ಆಯೋಜಿಸಲಾಗಿತ್ತು. ಸಂಸತ್ ಭವನದ ಮುಂಭಾಗದಲ್ಲಿ ಕೇಸರಿ ಬಟ್ಟೆ ಧರಿಸಿ ಸನಾತನ ಧರ್ಮ ಮತ್ತು ಅಯೋಧ್ಯೆ ರಾಮಮಂದಿರವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಸಂಸತ್ ಸದಸ್ಯ ಪಪ್ಪು ಯಾದವ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು…

Read More

ಆ.11ರಂದು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಪ್ರಶಸ್ತಿ ಪ್ರದಾನ

ಮಂಗಳೂರು: 2003ರಲ್ಲಿ ಸ್ಥಾಪನೆಯಾದ ತುಳುನಾಟಕ ಕಲಾವಿದರ ಒಕ್ಕೂಟವು 21 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಅಶಕ್ತ ಕಲಾವಿದರಿಗೆ ಧನಸಹಾಯ ಮತ್ತು ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. 2026-27ನೇ ಸಾಲಿನ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮ ಮತ್ತು ಅಶಕ್ತ ಕಲಾವಿದರಿಗೆ ಗೌರವಧನ ವಿತರಣೆ ಆ.11ರಂದು ಸಂಜೆ 5 ಗಂಟೆಗೆ ಮಂಗಳೂರು ಪುರಭವನದಲ್ಲಿ…

Read More

ಗ್ರಾಮೀಣ ಜನರ ಸಮಸ್ಯೆಗಳ ವರದಿಗೆ ಸಂಶುದ್ಧೀನ್ ಎಣ್ಮೂರವರಿಗೆ ಪ.ಗೋ. ಪ್ರಶಸ್ತಿ

ಮಂಗಳೂರು ,ಜೂ.12;ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ.ಗೋ. (ಪದ್ಯಾಣ ಗೋಪಾಲಕೃಷ್ಣ)2026 ನೆ ಸಾಲಿನ ಪ್ರಶಸ್ತಿ ಗೆ ಸಂಶುದ್ಧೀನ್ ಎಣ್ಮೂರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಈ ಪೈಕಿ ಅತ್ಯುತ್ತಮ ಒಂದು ವರದಿಯನ್ನು ತೀರ್ಪುಗಾರರ ಸಮಿತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ವಾರ್ತಾಭಾರತಿ ಕನ್ನಡ ದೈನಿಕದ…

Read More

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನಲ್ಲಿ ಸಮಾವೇಶ

ಮಂಗಳೂರು, ಆ.8: ರಾಜ್ಯ ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳಿಗೆ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದ್ದರೂ, ಪರಿಷ್ಕೃತ ವೇತನವನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘ, ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹ ಸಮಾವೇಶ ಆಯೋಜಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಬಿ. ನಾಗಣ್ಣ ಗೌಡ, ಕಾರ್ಮಿಕರ ವೇತನ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ತಕ್ಷಣ ಕ್ರಮ…

Read More
error: Content is protected !!