ಅನ್ಯ ಇಲಾಖೆಯ ಕೆಲಸ ವಹಿಸದಂತೆ ಮತ್ತು ಹೊರಡಿಸಿದ ಅದೇಶ ಹಿಂಪಡೆಯುವಂತೆ ಗ್ರಾ. ಪಂ. ಸಿಬ್ಬಂದಿಗಳ ಮನವಿ

ಬಂಟ್ವಾಳ: ಜಾತಿ, ಆದಾಯ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ನಿಯೋಜಿಸಿರುವ ಆದೇಶವನ್ನು ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಗ್ರಾ.ಪಂ.ನೌಕರರ ಶ್ರೇಯೋಭಿವೃದ್ದಿ ಸಂಘ ( ಆರ್.ಡಿ.ಪಿ.ಆರ್.) ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ತಾ.ಪಂ.ನ ಆಡಳಿತ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ ಶಂಕರ್ ಅಳ್ವ ಅವರ ಮೂಲಕ ಮನವಿ ಸಲ್ಲಿಸಿದೆ. ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು…

Read More

₹5.5 ಕೋಟಿ ಡ್ರಗ್ಸ್ ಪ್ರಕರಣ; ಮಂಗಳೂರು ಸಿಸಿಬಿ ಆರೋಪಿ ವಿದೇಶಕ್ಕೆ ಪರಾರಿ

ಮಂಗಳೂರು:ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಪ್ರಕರಣದ ತನಿಖೆ ವೇಳೆ ಮಂಗಳೂರು ಸಿಸಿಬಿ ಪೊಲೀಸರಿಗೆ ಬೇಕಾಗಿರುವ ನಾಲ್ಕನೇ ಆರೋಪಿ ಜಲೀಲ್ @ ಬಾಬಾ (42) ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ಮೂಲದ ಜಲೀಲ್, ಆ್ಯಂಬುಲೆನ್ಸ್‌ನ್ನೇ ಡ್ರಗ್ಸ್ ಸಾಗಾಟ ಮತ್ತು ಪೆಡ್ಲಿಂಗ್‌ಗೆ ಬಳಸುತ್ತಿದ್ದ ಆರೋಪ ಎದುರಿಸುತ್ತಿದ್ದು, ಕಳೆದ ಎಂಟು ದಿನಗಳಿಂದ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಅವಧಿಯಲ್ಲಿ ತನ್ನ ಬಳಿಯಿದ್ದ ಎರಡು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರ ಸಂಪರ್ಕದಿಂದ ದೂರ ಉಳಿದಿದ್ದಾನೆ…

Read More

ಭಾರತದ ವಿಜಯಕ್ಕೆ ಸಾಕ್ಷಿಯಾದ ಟಿ-55 ಯುದ್ಧ ಟ್ಯಾಂಕ್ ಕದ್ರಿ ಯುದ್ಧ ಸ್ಮಾರಕದಲ್ಲಿ ಅನಾವರಣ

ಮಂಗಳೂರು :ಇದು ಬರೀ ಉಕ್ಕಿನ ವಸ್ತುವಲ್ಲ, ಸೈನಿಕರ ಸಾಹಸಗಾಥೆಯ ಜೀವಂತ ಸಾಕ್ಷಿ, ಯುದ್ದದಲ್ಲಿ ಭಾಗಿಯಾದ ಯುದ್ದ ಟ್ಯಾಂಕ್ ಮಂಗಳೂರಿಗೆ ಬಂದಿದೆ. ಭಾರತದ ವಿಜಯಕ್ಕೆ ಸಾಕ್ಷಿಯಾಗಿ ನಿಂತಿದೆ. 1971ರ ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡಿದ್ದಲ್ಲದೆ, ನಾಲ್ಕು ದಶಕ ಭಾರತೀಯ ಸೇನೆಗೆ ಸೇವೆ ನೀಡಿದ್ದ ಟಿ-55 ಯುದ್ಧ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದ ಬಳಿ ಆದಿತ್ಯವಾರ ಅನಾವರಣಗೊಂಡಿತು. ಇದೇ ವೇಳೆ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಇದು ಕೇವಲ ಉಕ್ಕಿನ ವಸ್ತುವಲ್ಲ. ಬರೀ ಯಂತ್ರವೂ ಅಲ್ಲ. ಪ್ರದರ್ಶನಕ್ಕಿಟ್ಟಿರುವ…

Read More

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆಯನ್ನು ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ನಡೆಸುವ ಉದ್ದೇಶದಿಂದ ಎಐಸಿಸಿ, ಕೆಪಿಸಿಸಿ ಹಾಗೂ ರಾಜ್ಯ ಕಾಂಗ್ರೆಸ್ ವತಿಯಿಂದ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ವೀಕ್ಷಕರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಸಭೆ ನಡೆಸಲಿದ್ದು, ಬಳಿಕ ಮಾಧ್ಯಮ ಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು. ನಂತರ ಸರ್ವಸದಸ್ಯರ ಸಭೆ ನಡೆಯಲಿದ್ದು, ಮಧ್ಯಾಹ್ನದ ಬಳಿಕ…

Read More

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆ ಆಚರಣೆ

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ರುದ್ರಪಾರಾಯಣ ನಡೆಯಲಿದೆ. ಮಧ್ಯಾಹ್ನ 11.30 ಗಂಟೆಗೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ವಿಶೇಷ ಗುರುಪೂಜೆ ನೆರವೇರಲಿದ್ದು, ಇದೇ ಶುಭ ಸಂದರ್ಭದಲ್ಲಿ ಶ್ರೀ ಮಂಜುನಾಥ ದೇವರಿಗೆ ಏಕಾದಶ ರುದ್ರಾಭಿಷೇಕ ಸಂಪನ್ನಗೊಳ್ಳಲಿದೆ. ಗುರುಪೂರ್ಣಿಮೆಯ ಈ ಪವಿತ್ರ ಪರ್ವದಂದು ಭಕ್ತರು ಹೆಚ್ಚಿನ…

Read More

ಮಂಗಳೂರಿನಲ್ಲಿ ಗುರುವಂದನಾ ಹಾಗೂ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇದರ ಸಹಯೋಗದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಹಾಗೂ ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಾದ ಸಂದೀಪ್ ಬೂದಿಹಾಳ ಇವರು ಉದ್ಘಾಟಿಸಿ, ಗುರು ಶಿಷ್ಯ ಪರಂಪರೆ ಅತ್ಯಂತ ಮಹತ್ವದ್ದಾಗಿದ್ದು, ಅದು ತನ್ನದೇ ಆದ ಮಹತ್ವವನ್ನು ಹೊಂದಿದೆ ಎಂದರು. ಕಾರ್ಯಕ್ರಮದ…

Read More

ದಶ ವೈಭವದಲ್ಲಿ ಮಂಗಳೂರು ದಸರಾ: ಪದ್ಮರಾಜ್

ಮಂಗಳೂರು: ಮಂಗಳೂರು ದಸರಾವನ್ನು ದಶ ವೈಭವದ ಕಾರ್ಯಕ್ರಮಗಳೊಂದಿಗೆ ವಿಭಿನ್ನವಾಗಿ ಆಚರಿಸಲು ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿ ನಿರ್ಧರಿಸಿದೆ. ಈ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರವೂ ಅಗತ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಮಂಗಳೂರು ದಸರಾ ಮಹೋತ್ಸವ ರೂವಾರಿಗಳಾದ ಬಿ….

Read More

ನೀಟ್ ವಿಷಯದಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಅಕ್ಷಿತ್ ಸುವರ್ಣ ಆರೋಪ

ಮಂಗಳೂರು, ಜು. 25: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಮುಂದಾಗಿರುವ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಯುವ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಹಿತಾಸಕ್ತಿಯ ಬಗ್ಗೆ ನಿಜವಾದ…

Read More

12 ವರ್ಷಗಳಲ್ಲಿ ಯುವಕರ ನಿರೀಕ್ಷೆ ಈಡೇರಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ವಾಗ್ದಾಳಿ

ಮಂಗಳೂರು :ಕಳೆದ 12 ವರ್ಷಗಳ ಹಿಂದೆ “ಅಚ್ಛೇ ದಿನ್”, “ಬೇಟಿ ಬಚಾವೋ, ಬೇಟಿ ಪಢಾವೋ” ಹಾಗೂ “ನಾ ಖಾವೂಂಗಾ, ನಾ ಖಾನೇ ದೂಂಗಾ” ಎಂಬ ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು, ಯುವಕರು ಮತ್ತು ಬಡವರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಆರೋಪಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿದ್ದು,…

Read More

ರೋಹನ್ ಕಾರ್ಪೊರೇಷನ್‌ನಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು, ಜು. 25: ನಗರದ ಪ್ರತಿಷ್ಠಿತ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’ (The Gratitude Gathering) ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್…

Read More
error: Content is protected !!