ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗದೆ ಆತಂಕ; ವಾಲಿದ ಅಳತೆ ಸ್ತಂಭ ದುರಸ್ತಿಗೆ ಆಗ್ರಹ

ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟದಲ್ಲಿ ಭಾರೀ ಕುಸಿತ; ತುಂಬೆ ಡ್ಯಾಂನಲ್ಲಿ ನೀರು ಸಂಗ್ರಹಕ್ಕೆ ಆದ್ಯತೆ ಬಂಟ್ವಾಳ, ಜು. 10: ಕಳೆದ ವರ್ಷ ಇದೇ ಅವಧಿಯಲ್ಲಿ ಅಪಾಯದ ಮಟ್ಟದ ಸಮೀಪ ಹರಿದು ಆತಂಕ ಸೃಷ್ಟಿಸಿದ್ದ ನೇತ್ರಾವತಿ ನದಿ, ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ತುಂಬಿಕೊಳ್ಳದೆ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿ ಹಲವು ದಿನಗಳಾದರೂ ನದಿಯ ನೀರಿನ ಮಟ್ಟ ಕಂದಾಯ ಇಲಾಖೆ ಅಳವಡಿಸಿರುವ ಮೀಟರ್ ಗೇಜ್‌ನ ಬುಡವನ್ನೇ ಸಮರ್ಪಕವಾಗಿ ತಲುಪಿಲ್ಲ. ಬಿ.ಸಿ.ರೋಡ್ ಸಮೀಪದ ಕಂಚಿಕಾರಪೇಟೆಯಲ್ಲಿ ನೇತ್ರಾವತಿ ನದಿಯ…

Read More

ಪಾಲಿಕೆ ಆಡಳಿತಾಧಿಕಾರಿ ಕಚೇರಿಗೆ ಮುತ್ತಿಗೆ, ಬೀದಿಬದಿ ವ್ಯಾಪಾರಿಗಳ ಧರಣಿ ಅಂತ್ಯ

ಮಂಗಳೂರು : ಬೀದಿಬದಿ ವ್ಯಾಪಾರಿಗಳು ಸಂಡೆ ಬಜಾರ್ ಗೆ ಮುಕ್ತ ಅವಕಾಶ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಯುತ್ತಿದ್ದ 24ಗಂಟೆಗಳ ಧರಣಿ ಸತ್ಯಾಗ್ರಹ ಪ್ರತಿಭಟನೆಗೆ ಬಂದು ಮನವಿ ಸ್ವೀಕರಿಸದ ನಗರ ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ಧರಣಿ ಮುಕ್ತಾಯದ ಸಮಯ ಆಗಿತ್ತಿದ್ದಂತೆ ಪಾಲಿಕೆಯ ಮುಖ್ಯ ದ್ವಾರದ ಬಳಿ ಧರಣಿ ನಡೆಸುತ್ತಿದ್ದ ಸ್ಥಳದಿಂದ ತೆರಳಿ ನಗರ ಪಾಲಿಕೆ ಆಡಳಿತಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಬಾರದೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದ ಬೀದಿ…

Read More

ಸಂಡೇ ಬಜಾರ್ ಈ ಸಂಡೆ ನಡೆದೇ ನಡೆಯುತ್ತದೆ; ಮನಪಾಗೆ ಸುನಿಲ್ ಕುಮಾರ್ ಬಜಾಲ್ ಸವಾಲು..!

ಮಂಗಳೂರು: ಸಂಡೇ ಬಜಾರ್‌ (ಭಾನುವಾರದ ಮಾರುಕಟ್ಟೆ) ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ಭಾನುವಾರ ನಿಗದಿಯಂತೆ ಸಂಡೇ ಬಜಾರ್ ನಡೆಯಲಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಮುಖಂಡ ಸುನಿಲ್ ಕುಮಾರ್ ಬಜಾಲ್ ಮಂಗಳೂರು ಮಹಾನಗರ ಪಾಲಿಕೆಗೆ ಸವಾಲು ಹಾಕಿದರು. ನಗರ ಪಾಲಿಕೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು. ಒಂದು ವೇಳೆ ಸಂಡೇ ಬಜಾರ್‌ಗೆ ಅವಕಾಶ ನೀಡಲು ಸಾಧ್ಯವಾಗದಿದ್ದರೆ ಪಾಲಿಕೆಯೇ ಪರ್ಯಾಯ…

Read More

ಸಂಡೇ ಬಜಾರ್ ಪುನರಾರಂಭಕ್ಕೆ ಆಗ್ರಹಿಸಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ತೀವ್ರ

ಪಾಲಿಕೆ ಕಚೇರಿ ಎದುರು ಹಗಲು-ರಾತ್ರಿ ಧರಣಿ; ಆಯುಕ್ತರ ಕಚೇರಿಗೆ ಮುತ್ತಿಗೆ ಮಂಗಳೂರು, ಜು. 10: ಸಂಡೇ ಬಜಾರ್ (ಭಾನುವಾರದ ಮಾರುಕಟ್ಟೆ) ವ್ಯಾಪಾರಕ್ಕೆ ಮತ್ತೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರ ಪಾಲಿಕೆ ಕಚೇರಿ ಎದುರು ಆರಂಭಿಸಿರುವ ಹಗಲು-ರಾತ್ರಿ ಧರಣಿ ಸತ್ಯಾಗ್ರಹಕ್ಕೆ 24 ಗಂಟೆ ಕಳೆದರೂ ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಳಿಕ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ…

Read More

ಶ್ರೀ ಗುರು ಚರಣಾಮೃತ’ ಹಾಗೂ ರೋಹಿದಾಸ್ ಬಂಗೇರ ವ್ಯಕ್ತಿ ಪರಿಚಯ ಕೃತಿ ಲೋಕಾರ್ಪಣೆ

ಮಂಗಳೂರು: ಕಡಲ ಸೃಷ್ಟಿ ಪಾಕ್ಷಿಕ ಪತ್ರಿಕೆಯ ಸಂಪಾದಕರಾದ ಸಂಜೀವ ಕೆ. ಅವರ ರಚನೆಯ ‘ಶ್ರೀ ಗುರು ಚರಣಾಮೃತ’ ಹಾಗೂ ‘ತೀಯಾ ಕುಲ ತಿಲಕ ಮಹಾದಾನಿ ರೋಹಿದಾಸ್ ಬಂಗೇರ’ ಅವರ ವ್ಯಕ್ತಿ ಪರಿಚಯ ಕೃತಿಯನ್ನು ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈನ ಸಮಾಜಸೇವಕ ಶಂಕರ ಸುವರ್ಣ, ಉದ್ಯಮಿ ಗೋವಿಂದ ಮಂಜೇಶ್ವರ ಹಾಗೂ ಅಮೃತ…

Read More

ಜು. 12ರಂದು ‘ಬಿ ದಿ ಬಿಂದು ಬ್ರೈಡ್’ ಗ್ರ್ಯಾಂಡ್ ಫಿನಾಲೆ

ಅಂತಿಮ ಸುತ್ತಿನಲ್ಲಿ 20 ಸ್ಪರ್ಧಿಗಳು; ವಿಜೇತೆಗೆ ಬಿಂದು ಜ್ಯುವೆಲ್ಲರಿಯ ಅಧಿಕೃತ ಬ್ರ್ಯಾಂಡ್ ಮಾಡೆಲ್ ಆಗುವ ಅವಕಾಶ ಮಂಗಳೂರು, ಜು. 10: ವಿಶ್ವಾಸ, ಕರಕುಶಲತೆ ಹಾಗೂ ಗುಣಮಟ್ಟದ ಸೇವೆಯ ನಾಲ್ಕು ದಶಕಗಳ ಯಶಸ್ವಿ ಪಯಣವನ್ನು ಆಚರಿಸುತ್ತಿರುವ ಬಿಂದು ಜ್ಯುವೆಲ್ಲರಿಯ ವಿಶೇಷ ವಧು ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ ‘ಬಿ ದಿ ಬಿಂದು ಬ್ರೈಡ್’ ಗ್ರ್ಯಾಂಡ್ ಫಿನಾಲೆ ಜುಲೈ 12ರಂದು (ಭಾನುವಾರ) ಮಧ್ಯಾಹ್ನ 2 ಗಂಟೆಗೆ ನಗರದ ಎಕ್ಕೂರಿನ ಎ.ಜೆ. ಗ್ರ್ಯಾಂಡ್ ಎಲೈಟ್ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಬಿಂದು ಜ್ಯುವೆಲ್ಲರಿಯ ಮಾರುಕಟ್ಟೆ…

Read More

ರಜೆ ಘೋಷಣೆ ಉಲ್ಲಂಘಿಸಿ ತರಗತಿ ನಡೆಸಿದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸ್ಪಷ್ಟನೆಗೆ ಸೂಚನೆ; ಆದೇಶ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆ ಮಂಗಳೂರು, ಜು. 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕೆಲವು ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಿತ ಸಂಸ್ಥೆಗಳಿಗೆ ಜಿಲ್ಲಾಡಳಿತವು ನೋಟಿಸ್ ಜಾರಿಗೊಳಿಸಿ, ಘಟನೆಯ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲ ಶಿಕ್ಷಣ ಸಂಸ್ಥೆಗಳ…

Read More

ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ :-

ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತು. ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ…

Read More

ಸಂಡೇ ಬಜಾರ್‌ಗೆ ಅವಕಾಶ ನೀಡುವಂತೆ ಆಗ್ರಹ: ಮನಪಾ ಎದುರು ಬೀದಿಬದಿ ವ್ಯಾಪಾರಿಗಳ ಅಹೋ ರಾತ್ರಿ ಧರಣಿ

ಮಂಗಳೂರು | ಜು. 9: ಬೀದಿಬದಿ ವ್ಯಾಪಾರಿಗಳ ಮೇಲಿನ ತೆರವು ಕಾರ್ಯಾಚರಣೆ ಖಂಡಿಸಿ ಹಾಗೂ ಸಂಡೇ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಆರಂಭವಾಯಿತು. ಧರಣಿಯ ವೇಳೆ ಮಹಿಳಾ ಬೀದಿಬದಿ ವ್ಯಾಪಾರಿಯೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಚುನಾವಣೆ ವೇಳೆ ಬಡವರ ಮತ ಬೇಕಾಗುತ್ತದೆ. ಆದರೆ ವಾರದಲ್ಲಿ ಒಂದು ದಿನ ವ್ಯಾಪಾರ…

Read More

ಬೀದಿಬದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ: ಮುನೀರ್ ಕಾಟಿಪಳ್ಳ ಆಕ್ರೋಶ

ಮಂಗಳೂರು, ಜು. 10: ಬಡವರ ಜೀವನೋಪಾಯದ ಬಗ್ಗೆ ಕಾಳಜಿ ವಹಿಸದೆ ಬೀದಿಬದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಆರಂಭಗೊಂಡ ಹಗಲು-ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುರೋಪ್ ಮಾದರಿಯ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ಬಗ್ಗೆ ಮಾತನಾಡುವ…

Read More
error: Content is protected !!