ನದಿಮಧ್ಯೆ ಧ್ವಜಾರೋಹಣ, ಪ್ರಥಮ ಬೋಟ್ ಆಂಬ್ಯುಲೆನ್ಸ್‌ಗೆ ಚಾಲನೆ

ಮಂಗಳೂರು:ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘದ ವತಿಯಿಂದ ನಿರ್ಮಿಸಲಾದ ಪ್ರಥಮ ‘ಬೋಟ್ ಆಂಬ್ಯುಲೆನ್ಸ್’ ಲೋಕಾರ್ಪಣೆ ಕಾರ್ಯಕ್ರಮ ಜಪ್ಪಿನಮೊಗೇರು ನದಿತಟದಲ್ಲಿ ನಡೆಯಿತು.ವಿಧಾನಸಭಾಧ್ಯಕ್ಷ ಡಾ.ಯು.ಟಿ.ಖಾದರ್ ಫರೀದ್ ಬೋಟ್ ಆಂಬ್ಯುಲೆನ್ಸ್’ ಲೋಕಾರ್ಪಣೆಗೈದರು.ಬಳಿಕ ಮಾತನಾಡಿದ ಅವರು ಉಳ್ಳಾಲದ ಜನತೆ ಮತ್ತು ಮೀನುಗಾರರು ಮನಸ್ಸು ಮಾಡಿದರೆ ಯಾವುದೇ ಕಾರ್ಯ ಮಾಡಬಲ್ಲರು ಎನ್ನುವುದಕ್ಕೆ ‘ಬೋಟ್ ಆಂಬ್ಯುಲೆನ್ಸ್’ ಮತ್ತು ಕಾರ್ಯಕ್ರಮ ಸಾಕ್ಷಿಯಾಗಿದೆ, ಅಲ್ಲದೆ ಈ ಕಾರ್ಯಕ್ರಮ ಉಳ್ಳಾಲದ ಘನತೆಯನ್ನು ರಾಜ್ಯಮಟ್ಟದಲ್ಲಿ ಹೆಚ್ಚಿಸಿದೆ ಎಂದು ಶ್ಲಾಘಿಸಿದರು. ಯಾವುದೇ ಯೋಜನೆ ರೂಪಿಸುವುದು ಸುಲಭ, ಆದರೆ ಕಾರ್ಯಗತಗೊಳಿಸುವುದು ಕಷ್ಟ….

Read More

ನಾಳೆ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು:ಮನುಷ್ಯನ ಜೀವನಕ್ಕೆ ಮಾರಕವಾದ ಆರೋಗ್ಯಕರ ಜೀವನ ಶೈಲಿಗೆ ಮಾದಕ ವ್ಯಸನ ಅಡ್ಡಿಯಾಗಿದ್ದು ನಮ್ಮ ಜಿಲ್ಲೆಯಲ್ಲಿ ಈ ಮಾದಕ ದ್ರವ್ಯವನ್ನು ಬಹುಮಟ್ಟಿಗೆ ಹತೋಟಿ ತಂದಂತಹ ನಮ್ಮ ಮಂಗಳೂರಿನ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಇಲಾಖೆ ಮಾದಕ ದ್ರವ್ಯ ಬಳಕೆಯ ವಿರುದ್ಧ ಸಮರ ಸಾರಿರುವುದರಿಂದ ನಮ್ಮ ಜಿಲ್ಲೆಯ ಸಾರ್ವಜನಿಕರು ಹೆಮ್ಮೆ ಪಡುವಂತಾಗಿದೆ. ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೀವನಕ್ಕೆ ಮಾರಕವಾದಂತಹ ಮಾದಕ ದ್ರವ್ಯದ ವಿರುದ್ಧ ಆಂದೋಲನವನ್ನು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಪೊಲೀಸ್ ಇಲಾಖೆ…

Read More

ಕಾಳಸಂತೆಯಲ್ಲಿ 2. ರಿಂದ 3 ಲಕ್ಷಕ್ಕೆ ಮಾರಾಟವಾಗುತ್ತಿದೆ ಆಟೋ ರಿಕ್ಷಾ ಪರವಾನಿಗೆ…? : ಗ್ರೀನ್ ಸಿಟಿ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಪ್ರಜೇಶ್

ಮಂಗಳೂರು:ಈ ಹಿಂದೆ ಇದ್ದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಾದ ಮುಲೈ ಮುಗಿಲನ್ ಇ.ವಿ ರಿಕ್ಷಾಗಳಿಗೆ ದಕ್ಷಿಣ ಕನ್ನಡದಲ್ಲಿ ಮುಕ್ತ ಸಂಚಾರ ಮಾಡಬಹುದೆಂದು ಆದೇಶ ಹೊರಡಿಸಿದ್ದರು . ಈ ಕಾರಣದಿಂದಲೇ ನಾವು ಕಪ್ಪು ರಿಕ್ಷಾವನ್ನು ಮಾರಿ, 4 ಲಕ್ಷ 30,000 ಸಾವಿರ ಬ್ಯಾಂಕ್ ನಲ್ಲಿ ಸಾಲ ಮಾಡಿ ಇ ವಿ ಆಟೋವನ್ನು ಖರೀದಿಸಿದೆವು ಆದರೆ ಇತ್ತೀಚಿಗೆ ಹೊಸದಾಗಿ ಬಂದ ಜಿಲ್ಲಾಧಿಕಾರಿಗಳು ಗ್ರಾಮಾಂತರ ಭಾಗದವರು ನಗರಕ್ಕೆ ಬಂದು ಬಾಡಿಗೆ ಮಾಡಬಾರದೆಂದು ಹೊಸ ಆದೇಶವನ್ನು ಹೊಸ ನಿಯಮ ಬಂದು ಆರು ತಿಂಗಳು ಮುಗಿಯುವುದರೊಳಗೆ…

Read More

ಭೂಮಿ ಮಂಜೂರಾತಿ ಆಗ್ರಹಿಸಿ ಬಂಟ್ವಾಳದಲ್ಲಿ ಕೊರಗ ಸಮುದಾಯದ ಆಹೋರಾತ್ರಿ ಧರಣಿ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ,ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹ ಬಿಸಿರೋಡಿನ ಮಿನಿವಿಧಾನ ಸೌಧದ ( ಆಡಳಿತ ಸೌಧ) ಮುಂಭಾಗದಲ್ಲಿ ನಡೆಯಿತು. ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟದ ಕರ್ನಾಟಕ – ಕೇರಳ ರಾಜ್ಯದ ಅಧ್ಯಕ್ಷೆ ಸುಶೀಲಾ ನಾಡ ಅವರು ಮಾತನಾಡಿ, ಸರಕಾರದ ಎಲ್ಲಾ ಯೋಜನೆಗಳು…

Read More

ಆಯುಷ್‌ ಕಾಲೇಜುಗಳಿಂದ ಜನಜಾಗೃತಿ, ವಿಶೇಷ ನಾಡೀ ಪರೀಕ್ಷೆ….!

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಯುಷ್ ಕಾಲೇಜುಗಳ ವತಿಯಿಂದ ಜನವರಿ ದಿನಾಂಕ 31 ಮತ್ತು ಫೆಬ್ರವರಿ1 ರಂದು ಮಂಗಳೂರಿನ ಡಾ.ಟಿ.ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ ಸೆಂಟರ್ ನಲ್ಲಿ ಜರಗುವ ಆಯುಷ್ ಹಬ್ಬ 2026 ನಡೆಯಲಿದೆ ಎಂದು ಶಾರದ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂದೀಪ್ ಬೇಕಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ ಆಯುಷ್ ಕಾಲೇಜುಗಳು ಸಾರ್ವಜನಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾರ್ವಜನಿಕರಿಗೆ ಜನಜಾಗೃತಿ ಅಭಿಯಾನ, ವೈದ್ಯ…

Read More

ಮಾಲಾಡಿಯಲ್ಲಿ ಚಿರತೆ ದಾಳಿ; ಸಾಕು ನಾಯಿ ಬಲಿ, ಗ್ರಾಮಸ್ಥರಲ್ಲಿ ಆತಂಕ

ಬಂಟ್ವಾಳ: ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ.ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಲು ಬಣ್ಣದ ನಾಯಿಯನ್ನು ಮುಂಜಾನೆ 5 ಗಂಟೆ ವೇಳೆಗೆ ಅಂಗಳ ದಿಂದ ಕೊಂಡು ಹೋಗಿ ಅಲ್ಲೆ ಸಮೀಪದ ರಬ್ಬರ್ ತೋಟದಲ್ಲಿ ಕೊಂದು ಅರ್ಧ ತಿಂದು ಹಾಕಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ನಾಯಿಯನ್ನು ಚಿರತೆಯೇ ಕೊಂದು ಹಾಕಿದೆ ಎಂಬುದನ್ನು ನೋಡಿದವರು ಯಾರು ಇಲ್ಲ.ಆದರೆ ವಾರಗಳ ಹಿಂದೆ ಅಲ್ಲೇ…

Read More

ಕಾಳಸಂತೆಯಲ್ಲಿ 2. ರಿಂದ 3 ಲಕ್ಷಕ್ಕೆ ಮಾರಾಟವಾಗುತ್ತಿದೆ ಆಟೋ ರಿಕ್ಷಾ ಪರವಾನಿಗೆ…? : ಗ್ರೀನ್ ಸಿಟಿ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಪ್ರತೇಶ್

ಮಂಗಳೂರು:ಈ ಹಿಂದೆ ಇದ್ದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಾದ ಮುಲೈ ಮುಗಿಲನ್ ಇ.ವಿ ರಿಕ್ಷಾಗಳಿಗೆ ದಕ್ಷಿಣ ಕನ್ನಡದಲ್ಲಿ ಮುಕ್ತ ಸಂಚಾರ ಮಾಡಬಹುದೆಂದು ಆದೇಶ ಹೊರಡಿಸಿದ್ದರು . ಈ ಕಾರಣದಿಂದಲೇ ನಾವು ಕಪ್ಪು ರಿಕ್ಷಾವನ್ನು ಮಾರಿ, 4 ಲಕ್ಷ 30,000 ಸಾವಿರ ಬ್ಯಾಂಕ್ ನಲ್ಲಿ ಸಾಲ ಮಾಡಿ ಇ ವಿ ಆಟೋವನ್ನು ಖರೀದಿಸಿದೆವು ಆದರೆ ಇತ್ತೀಚಿಗೆ ಹೊಸದಾಗಿ ಬಂದ ಜಿಲ್ಲಾಧಿಕಾರಿಗಳು ಗ್ರಾಮಾಂತರ ಭಾಗದವರು ನಗರಕ್ಕೆ ಬಂದು ಬಾಡಿಗೆ ಮಾಡಬಾರದೆಂದು ಹೊಸ ಆದೇಶವನ್ನು ಹೊಸ ನಿಯಮ ಬಂದು ಆರು ತಿಂಗಳು ಮುಗಿಯುವುದರೊಳಗೆ…

Read More

ರೈತ ಕಾರ್ಮಿಕ ವಿರೋಧಿ ಸಂಹಿತೆಗಳು,ಮಸೂದೆಗಳಿಂದ ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿ – ಕೆ ಯಾದವ ಶೆಟ್ಟಿ

ಮಂಗಳೂರು: ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾದ ಉದ್ಯೋಗ ಖಾತ್ರಿ ಯೋಜನೆಯನ್ನು ಕೂಡ ಕತ್ತು‌ ಹಿಸುಕಿ ಸಾಯಿಸಲು ಹೊರಟಿದೆ.ಒಟ್ಟಿನಲ್ಲಿ ಕೇಂದ್ರ ಸರಕಾರದ ನಡೆ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದೆ ಎಂದು ರಾಜ್ಯದ ರೈತ-ಕಾರ್ಮಿಕ ಮುಖಂಡರಾದ ಕೆ. ಯಾದವ ಶೆಟ್ಟಿಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು‌‌…

Read More

ವಿಟ್ಲ ಪಿ.ಎಂ.ಶ್ರೀ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಆಯ್ಕೆ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆ

ವಿಟ್ಲ: ಪಿ.ಎಂ.ಶ್ರೀ (RMSA) ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಟ್ಲ ಇದರ 2026–2029 ಅವಧಿಯ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ.)ಯ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆಯಾಗಿದ್ದಾರೆ.ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಗೌಡ ನಾಯ್ತೋಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರೂ ಪದನಿಮಿತ್ತ ಸದಸ್ಯರಾದ ರವಿಪ್ರಕಾಶ್ ವಿಟ್ಲ ಅವರು ಗೌರವ ಉಪಸ್ಥಿತರಿದ್ದರು. ರಾಜ್ಯದಲ್ಲೇ ಅತೀ ಹೆಚ್ಚು…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು. ಸಮಾಜ ವಿಜ್ಞಾನ…

Read More
error: Content is protected !!