ಮುಲ್ಕಿ ಜೋಡಿಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ, 2 ಲಕ್ಷ ರೂ. ದಂಡ

ಮಂಗಳೂರು:ಮುಲ್ಕಿ ಜೋಡಿಕೊಲೆ ಪ್ರಕರಣದಲ್ಲಿ ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಲೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2020ರ ಎಪ್ರಿಲ್ 29ರಂದು ಆರೋಪಿಯು ಮನೆ ಸಮೀಪದ ವಿನ್ನಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ ಪತ್ನಿ ಹೆಲೆನ್ ಡಿಸೋಜ ಯಾನೆ ಹೆಲೆನ್ ರೋಸಿ ರೋಡ್ರಿಗಸ್‌…

Read More

ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ , ಏನೂ ಈ ಬ್ಯಾನರ್ ಹಿಂದಿನ ಅಸಲಿ ಸತ್ಯ … !

ಬಂಟ್ವಾಳ:ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ,ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ ಎನ್ನುವ ಬ್ಯಾನರ್ ಇದೀಗ ಎಲ್ಲೆಡೆ ವೈರಲ್ ಅಗ್ತಾ ಇದೆ ಅಸಲಿಗೆ ಈ ಬ್ಯಾನರ್ ನ ದರ್ಶನವಾಗುವುದು ಕಲ್ಲಡ್ಕ ಪೇಟೆಯಲ್ಲಿ.ಹೌದು ಕಲ್ಲಡ್ಕ ಜಂಕ್ಷನ್ ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಬ್ಯಾನರ್ ನ್ನು ಹಾಕಲಾಗಿದೆ.ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು.ಕಮಲಾ…

Read More

ಮೂಡುಬಾಳಿಕೆ ಪ್ರದೇಶದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಇರುವ ಏಕೈಕ ರಸ್ತೆಯನ್ನು ಹೊರತುಪಡಿಸಿ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣ ಮಾಡುವಂತೆ ಆಗ್ರಹ

ಮಂಗಳೂರು:ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು 3ನೇ ವಾರ್ಡ್ ಮೂಡುಬಾಳಿಕೆ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ 10 ಕುಟುಂಬಗಳ ಏಕೈಕ ರಸ್ತೆ ಸಂಪರ್ಕವನ್ನು ಭಾರತೀಯ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣದಿಂದ ಸಂಪರ್ಕ ಕಡಿತವಾಗುವ ಭೀತಿಯಲಿದ್ದು ಇದರಿಂದ ಆ ಭಾಗದಲ್ಲಿ ವಾಸಿಸುವ ಜನರ ಪರಿಸ್ಥಿತಿ ಅತಂತ್ರವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.)ಯ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಆರೋಪಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಕಿಡಿಕಾರಿದ ಅವರು , ಸುಮಾರು…

Read More

ಪುತ್ತೂರಿನಲ್ಲಿ ಭಾರಿ ಗಾಂಜಾ ವಶ: 106 ಕಿಲೋ ಗಾಂಜಾ ಜಪ್ತಿ, ಇಬ್ಬರ ಬಂಧನ

ದಿನಾಂಕ:19-01-2026 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ…

Read More

ನರೇಗ ಬಚಾವೋ ಸಂಗ್ರಾಮ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ಕಾಂಗ್ರೆಸ್ ಪಾದಯಾತ್ರೆ ಘೋಷಣೆ – ರಮಾನಾಥ್ ರೈ

ಬಂಟ್ವಾಳ: ಯುಪಿಎ ಸರಕಾರದ ಅವಧಿಯಲ್ಲಿ ಜಾರಿಯಾದ ಮಹತ್ವಾಕಾಂಕ್ಷೆಯ ಕಾಯ್ದೆಯ ಮತ್ತು ಯೋಜನೆಗಳ ಹೆಸರು ಬದಲಾವಣೆ ಮಾಡಲು ಹೊರಟು ಕಾರ್ಯಕ್ರಮಗಳ ಮೂಲ ಸ್ಚರೂಪವೇ ಬದಲಾಗಿದೆ.ಅ ಕಾರಣಕ್ಕಾಗಿ ಕೇಂದ್ರ ಸರಕಾರದ ವಿರುದ್ದ ನರೇಗ ಬಚಾವೋ ಸಂಗ್ರಾಮ ಹಮ್ಮಿಕೊಂಡಿದ್ದು,ರಾಷ್ಟ್ರ ವ್ಯಾಪಿ ಸಂಗ್ರಾಮವಾಗಿದೆ. ಇದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಗಳನ್ಬು ಬೇರೆ ಬೇರೆ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದರು.ಅವರು ಪಾಣೆಮಂಗಳೂರು ಮತ್ತು ಬಂಟ್ವಾಳ ಕಾಂಗ್ರೆಸ್ ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಜ.21ರಂದು ದಕ್ಷಿಣ ಭಾರತದ ಮೊಟ್ಟ ಮೊದಲ RuTAGe ಸ್ಮಾರ್ಟ್ ವಿಲೇಜ್ ಸೆಂಟರ್‌ಗೆ ಚಾಲನೆ… !

ಮಂಗಳೂರು:ಭಾರತ ಸರ್ಕಾರದ ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಮಾರ್ಗದರ್ಶನದಲ್ಲಿ, ನಿಮ್ಮ ಪರಿಗಣಿತ ವಿಶ್ವವಿದ್ಯಾಲಯ ಮತ್ತು ಸೆಕ್ಷನ್ ಇನ್ಸಿನ್-8 ಫೌಂಡೇಶನ್ ಸಹಯೋಗದಲ್ಲಿ ದಕ್ಷಿಣ ಭಾರತದ ಮೊದಲ RUTAGE ಸ್ಮಾರ್ಟ್ ವಿಲೇಜ್ ಸೆಂಟರ್ ಜನವರಿ 21ರಂದು ಸ್ಥಾಪಿಸಲಾಗಲಿದೆ ಎಂದು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಪ್ರೊ.ಅಜಯ್ ಹೇಳಿದರು.ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , ಎನ್.ಸಿ. ಮೂರ್ತಿ ಅವರ ಉದಾರ ದೇಣಿಗೆಯಿಂದ ನಿಷ್ಠೆ ಹಾಗೂ ಫರಂಗಿಪೇಟೆ ಆರೋಗ್ಯ ಕೇಂದ್ರಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದವರು ತಿಳಿಸಿದರು. ಈ…

Read More

ಬಹುನಿರೀಕ್ಷಿತ ಕಟ್ಟೆಮಾರ್ ಸಿನೆಮಾ ಬೆಳ್ಳಿ ಪರದೆಯ ಮೇಲೆ ಮಿಂಚಲು ರೆಡಿ …. !

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಚಲನಚಿತ್ರ ಕಟ್ಟೆಮಾರ್ ಜನವರಿ 23 ರಂದು ಕರಾವಳಿಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ . ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ಭರ್ಜರಿಯಾಗಿ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಎಲ್ಲರಾ ಹುಬ್ಬೇರುವಂತೆ ಮಾಡಿದೆ. ತುಳು ಚಿತ್ರ ರಂಗದಲ್ಲೇ ವಿಭಿನ್ನ ಕಥಾ ಹಂದರವನ್ನು ಹೇಳಲು ರೆಡಿಯಾಗಿರುವ ಚಿತ್ರ ಈಗ ಟ್ರೇಲರ್ ಮೂಲಕ ನಿರೀಕ್ಷೆ ಮತ್ತಷ್ಟು ಮಗದಷ್ಟು…

Read More

ಕರಾವಳಿ ಉತ್ಸವದ ಅಂಗವಾಗಿ ಚಲನಚಿತ್ರೋತ್ಸವ ಇಂದು ಶುರು … !

ಮಂಗಳೂರು:ಹಲವು ವಿಶೇಷತೆಗಳೊಂದಿಗೆ ಕರಾವಳಿ ಉತ್ಸವ ಜನಮನ್ನಣೆ ಗಳಿಸುತ್ತಿರುವ ಹೊತ್ತಿನಲ್ಲಿ ಜಿಲ್ಲಾಡಳಿತದ ನೇತ್ರಿತ್ವದಲ್ಲಿ ಈ ಬಾರಿ ತುಳು, ಕನ್ನಡ, ಕೊಂಕಣಿ ಹಾಗೂ ಬ್ಯಾರಿ ಭಾಷೆಗಳ ಕರಾವಳಿ ಚಲನಚಿತ್ರ ಉತ್ಸವವು ಜ.19ರಿಂದ 21ರವರೆಗೆ ನಡೆಯಲಿದ್ದು ಇದರ ಭಾಗವಾಗಿ ಕರಾವಳಿ ಉತ್ಸವ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವು ಬಿಜೈನ ಭಾರತ್ ಸಿನಿಮಾಸ್ ನಲ್ಲಿ ಇಂದು ನಡೆಯಿತ್ತು .ಭಾರತ್ ಸಿನೆಮಾಸ್ ಒಂದರಲ್ಲಿ ಒಟ್ಟು 18 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ತುಳು ಭಾಷೆಯ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿ 11 ತುಳು ಚಿತ್ರಗಳ ಪ್ರದರ್ಶನ ನಡೆಯಲಿದೆ…

Read More

ಸುಲಿಗೆ ಪ್ರಕರಣ: ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅರೆಸ್ಟ್

ಸುಲಿಗೆ ಕೇಸಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ನವೀನ್ ಸಿಕ್ವೇರಾ, ಬಂಧಿತ ವ್ಯಕ್ತಿ. ಇವರ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು…

Read More

ಜಾತಿ ನಿಂದನೆ ನಡೆಸಿ ಹಲ್ಲೆ : ಕೇಸ್ ದಾಖಲು

ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ದೂರುದಾರರಾದ ಜಗದೀಶ ಎಂಬುವವರು ಮೊನ್ನೆ ರಾತ್ರಿ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದರು. ಆಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡುತ್ತಾ, ಕೈಯಿಂದ ಕೆನ್ನೆ, ತಲೆ, ಭುಜ, ಬೆನ್ನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು…

Read More
error: Content is protected !!