ಪಂಜಾಬ್‌ನಲ್ಲಿ ಧರ್ಮಸ್ಥಳ ಯುವತಿ ಸಾವಿಗೆ ಕಾರಣವಾದ ಆರೋಪಿಯ ಬಂಧನ: ದೆಹಲಿಗೆ ಮೃತದೇಹ ರವಾನೆ
ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ…